ಅಪ್ರಾಪ್ತಯೆ ಮೇಲೆ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿ ವಿಟ್ಲ ಪೊಲೀಸ್ ಠಾಣೆಯಲ್ಲಿ ಆರೋಪಿ ಅಬ್ದುಲ್ ಸಮೀರ್ ಮೇಲೆ ಪೋಕ್ಸೋ ಮತ್ತು ಅತ್ಯಾಚಾರ ಪ್ರಕರಣ ದಾಖಲುಗೊಂಡಿದೆ. ವಿಟ್ಲ ಪೊಲೀಸ್ ಠಾಣಾ ಅ.ಕ್ರ 119/2023 ಕಲಂ:5(L), (N), 6 ಫೋಕ್ಸೊ ಕಾಯ್ದೆ 2012 ಮತ್ತು ಕಲಂ:376 (2) (f) ,(n), 420 ಐಪಿಸಿಯಂತೆ ಪ್ರಕರಣ ದಾಖಲಾಗಿದೆ. ಆಪಾದಿತ ಅಬ್ದುಲ್ ಸಮೀರ್ ಮದುವೆಯಾಗುತ್ತೇನೆಂದು ಹೇಳಿ ಆಕೆಗೆ ಮೊಬೈಲ್‌ನ್ನು ಕೊಟ್ಟು ನಂಬಿಸಿ ಬಲಾತ್ಕಾರವೆಸಗಿ ಮದುವೆಯಾಗದೇ ಮೋಸ ಮಾಡಿರುವುದಾಗಿ ಪ್ರಕರಣ ದಾಖಲಾಗಿದೆ.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…