ವಿಟ್ಲ

ವಿಟ್ಲ ಪೊಲೀಸ್ ಠಾಣೆಯಲ್ಲಿ ಪೋಕ್ಸೊ, ಅತ್ಯಾಚಾರ ಪ್ರಕರಣ ದಾಖಲು

ಅಪ್ರಾಪ್ತಯೆ ಮೇಲೆ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿ ವಿಟ್ಲ ಪೊಲೀಸ್ ಠಾಣೆಯಲ್ಲಿ ಆರೋಪಿ ಅಬ್ದುಲ್‌ ಸಮೀರ್‌ ಮೇಲೆ ಪೋಕ್ಸೋ ಮತ್ತು ಅತ್ಯಾಚಾರ ಪ್ರಕರಣ ದಾಖಲುಗೊಂಡಿದೆ. ವಿಟ್ಲ ಪೊಲೀಸ್‌ ಠಾಣಾ ಅ.ಕ್ರ 119/2023 ಕಲಂ:5(L), (N), 6 ಫೋಕ್ಸೊ ಕಾಯ್ದೆ 2012 ಮತ್ತು ಕಲಂ:376 (2) (f) ,(n), 420  ಐಪಿಸಿಯಂತೆ ಪ್ರಕರಣ ದಾಖಲಾಗಿದೆ.  ಆಪಾದಿತ ಅಬ್ದುಲ್‌ ಸಮೀರ್ ಮದುವೆಯಾಗುತ್ತೇನೆಂದು ಹೇಳಿ ಆಕೆಗೆ ಮೊಬೈಲ್‌ನ್ನು ಕೊಟ್ಟು ನಂಬಿಸಿ ಬಲಾತ್ಕಾರವೆಸಗಿ ಮದುವೆಯಾಗದೇ ಮೋಸ ಮಾಡಿರುವುದಾಗಿ ಪ್ರಕರಣ ದಾಖಲಾಗಿದೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ