ಭಾರಿ ಮಳೆಗೆ ಲೊರೆಟ್ಟೊಪದವು ಎಂಬಲ್ಲಿ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದು ಮೂಡುಬಿದಿರೆಗೆ ತೆರಳುವ ಕಡೆ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಅಗ್ನಿಶಾಮಕ ಸಿಬಂದಿ ಆಗಮಿಸಿ ತೆರವುಗೊಳಿಸುವ ಕಾರ್ಯ ನಡೆಸಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಲೊರೆಟ್ಟೊದಲ್ಲಿ ರಸ್ತೆಗೆ ಅಡ್ಡಲಾಗಿ ಉರುಳಿದ ಮರ"