ಆಟೋ ರಿಕ್ಷಾ ಮತ್ತು ಕಾರು ನಡುವೆ ಅಪಘಾತ ಸಂಭವಿಸಿ ಆಟೋ ಚಾಲಕ ಗಾಯಗೊಂಡಿರುವ ಘಟನೆ ಸೂರಿಕುಮೇರು ಜಂಕ್ಷನ್ ನಲ್ಲಿ ನಡೆದಿದೆ.
ಜಾಹೀರಾತು
ಅಪಘಾತದಲ್ಲಿ ಆಟೋ ಚಾಲಕ, ಸೂರಿಕುಮೇರ್ ನಿವಾಸಿ ಹನೀಪ್ ಗಾಯಗೊಂಡಿದ್ದಾರೆ. ರಿಕ್ಷಾ ಸೂರಿಕುಮೇರ್ ಮಾಣಿ ಕಡೆಗೆ ಹಾಗೂ ಕಾರು ಮಂಗಳೂರು ಕಡೆಯಿಂದ ಪುತ್ತೂರಿಗೆ ಚಲಾಯಿಸುತ್ತಿದ್ದಾಗ ಈ ಅವಘಢ ಸಂಭವಿಸಿದೆ. ಕಾರಿನ ಚಾಲಕ ಮತ್ತು ಸಾರ್ವಜನಿಕರ ನಡುವೆ ಮಾತಿನ ಚಕಮಕಿಯೂ ನಡೆದಿದೆ.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಸೂರಿಕುಮೇರು ಎಂಬಲ್ಲಿ ಆಟೊ, ಕಾರು ನಡುವೆ ಅಪಘಾತ: ಆಟೊ ಚಾಲಕಗೆ ಗಾಯ"