ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘದ ಪ್ರಸ್ತುತ ಸಾಲಿನ ಅಧ್ಯಕ್ಷರಾಗಿ ರಾಧಾಕೃಷ್ಣ ಬಂಟ್ವಾಳ್ ಆಯ್ಕೆಯಾಗಿದ್ದಾರೆ.
ಜಾಹೀರಾತು
ಇತ್ತೀಚೆಗೆ ಸಂಘದ ಸಭಾಭವನದಲ್ಲಿ ನೂತನ ಆಡಳಿತ ಮಂಡಳಿ ರಚನೆಯಾಗಿದ್ದು ಭಾನುವಾರ ನಡೆದ ಮೊದಲ ಸಭೆಯಲ್ಲಿ 2023-24 ನೇ ಸಾಲಿಗೆ ಅಧ್ಯಕ್ಷ ಹಾಗೂ ಪದಾಧಿಕಾರಿಗಳನ್ನು ಆಯ್ಕೆಗೊಳಿಸಲಾಯಿತು.
ಉಪಾಧ್ಯಕ್ಷರಾಗಿ ಸುಕುಮಾರ್ ಬಂಟ್ವಾಳ್, ಕಾರ್ಯದರ್ಶಿಯಾಗಿ ಕೇಶವ ಮಾಸ್ಟರ್ ಮಾರ್ನಬೈಲ್, ಕೋಶಾಧಿಕಾರಿ ರಮೇಶ್ ಸಾಲಿಯಾನ್ ಗುರುಕೃಪಾ, ಜೊತೆಕಾರ್ಯದರ್ಶಿಯಾಗಿ ಮಾಧವ ಕುಲಾಲ್, ಸಂಘಟನಾ ಕಾರ್ಯದರ್ಶಿಯಾಗಿ ಮೀನಾಕ್ಷಿ ಪದ್ಮನಾಭ, ಮಹಿಳಾ ಘಟಕದ ಅಧ್ಯಕ್ಷೆಯಾಗಿ ಮಾಲತಿ ಮಚೇಂದ್ರನಾಥ್, ಸೇವಾದಳಪತಿ ರಾಜೇಶ್ ಕುಲಾಲ್ ಆಯ್ಕೆಯಾದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘದ ಅಧ್ಯಕ್ಷರಾಗಿ ರಾಧಾಕೃಷ್ಣ ಬಂಟ್ವಾಳ್"