ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘದ ಪ್ರಸ್ತುತ ಸಾಲಿನ ಅಧ್ಯಕ್ಷರಾಗಿ ರಾಧಾಕೃಷ್ಣ ಬಂಟ್ವಾಳ್ ಆಯ್ಕೆಯಾಗಿದ್ದಾರೆ.
ಇತ್ತೀಚೆಗೆ ಸಂಘದ ಸಭಾಭವನದಲ್ಲಿ ನೂತನ ಆಡಳಿತ ಮಂಡಳಿ ರಚನೆಯಾಗಿದ್ದು ಭಾನುವಾರ ನಡೆದ ಮೊದಲ ಸಭೆಯಲ್ಲಿ 2023-24 ನೇ ಸಾಲಿಗೆ ಅಧ್ಯಕ್ಷ ಹಾಗೂ ಪದಾಧಿಕಾರಿಗಳನ್ನು ಆಯ್ಕೆಗೊಳಿಸಲಾಯಿತು.
ಉಪಾಧ್ಯಕ್ಷರಾಗಿ ಸುಕುಮಾರ್ ಬಂಟ್ವಾಳ್, ಕಾರ್ಯದರ್ಶಿಯಾಗಿ ಕೇಶವ ಮಾಸ್ಟರ್ ಮಾರ್ನಬೈಲ್, ಕೋಶಾಧಿಕಾರಿ ರಮೇಶ್ ಸಾಲಿಯಾನ್ ಗುರುಕೃಪಾ, ಜೊತೆಕಾರ್ಯದರ್ಶಿಯಾಗಿ ಮಾಧವ ಕುಲಾಲ್, ಸಂಘಟನಾ ಕಾರ್ಯದರ್ಶಿಯಾಗಿ ಮೀನಾಕ್ಷಿ ಪದ್ಮನಾಭ, ಮಹಿಳಾ ಘಟಕದ ಅಧ್ಯಕ್ಷೆಯಾಗಿ ಮಾಲತಿ ಮಚೇಂದ್ರನಾಥ್, ಸೇವಾದಳಪತಿ ರಾಜೇಶ್ ಕುಲಾಲ್ ಆಯ್ಕೆಯಾದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…