ಜಾಹೀರಾತು
ಬಂಟ್ವಾಳ: ಸುಮಾರು 32 ವರ್ಷ ಅಡುಗೆ ಸಿಬ್ಬಂದಿಯಾಗಿ ಕರ್ತವ್ಯ ನಿರ್ವಹಿಸಿ ಸಮಾಜ ಕಲ್ಯಾಣ ಇಲಾಖೆಯಲ್ಲಿ ಸೇವಾನಿವೃತ್ತಿ ಹೊಂದಿದ ಕೆ. ಸುಶೀಲ ಅವರನ್ನು ಸನ್ಮಾನಿಸಿ ಬೀಳ್ಕೊಡಲಾಯಿತು.ಪಾಣೆಮಂಗಳೂರು ಪರಿಶಿಷ್ಟ ಜಾತಿ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯದ ಮೇಲ್ವಿಚಾರಕರಾದ ಭವ್ಯ ಪಿ. ಮಾತನಾಡಿ ಶುಭ ಹಾರೈಸಿದರು. ಈ ಸಂದರ್ಭ ಇಲಾಖೆಯ ರುಕ್ಮಿಣಿ, ಸಿಬ್ಬಂದಿ, ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಾದ ವರ್ಷಿಣಿ ಸ್ವಾಗತಿಸಿ, ಖುಷಿ ವೈ ವಂದಿಸಿದರು. ಮೊಡಂಕಾಪು ವಿದ್ಯಾರ್ಥಿ ನಿಲಯದ ಮೇಲ್ವಿಚಾರಕರಾದ ಪ್ರಸಾದ್ ನಿರೂಪಿಸಿ, ಸನ್ಮಾನ ಪತ್ರ ವಾಚಿಸಿದರು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಸೇವಾನಿವೃತ್ತರಿಗೆ ಸನ್ಮಾನ"