ಬಂಟ್ವಾಳ

ಕೆಲಿಂಜ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಛತೆ ಕುರಿತ ಮಾಹಿತಿ

ಸರಕಾರಿ ಪ್ರಥಮ ದರ್ಜೆ ಕಾಲೇಜು ವಿಟ್ಲ – ಸಮಾಜ ಕಾರ್ಯ ವಿಭಾಗ ( ಎಂ ಎಸ್ ಡಬ್ಲ್ಯೂ). ಇವರು ವೈಯಕ್ತಿಕ ಸ್ವಚ್ಛತೆಯ ಬಗ್ಗೆ ಮಾಹಿತಿ ಕಾರ್ಯಗಾರವನ್ನು ವೀರಕಂಬ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೆಲಿಂಜ ಇಲ್ಲಿ ಆಯೋಜಿಸಿದ್ದರು.

 ವೀರಕಂಬ ಗ್ರಾಮ ವ್ಯಾಪ್ತಿಯ ಸಮುದಾಯ ಆರೋಗ್ಯ ಅಧಿಕಾರಿ ಹರ್ಷಿತ ವೈಯಕ್ತಿಕ ಸ್ವಚ್ಛತೆಯ ಬಗ್ಗೆ ಮಾಹಿತಿ ನೀಡಿದರು.

 ವೇದಿಕೆಯಲ್ಲಿ ಶಾಲಾ ಪ್ರಭಾರ ಮುಖ್ಯ ಶಿಕ್ಷಕ ತಿಮ್ಮಪ್ಪ ನಾಯ್ಕ್, ಶಿಕ್ಷಕಿ ಉಷಾ ಸುವರ್ಣ, ಆಶಾ ಕಾರ್ಯಕರ್ತೆ ಸ್ನೇಹಲತಾ, ಉಪಸ್ಥಿತರಿದ್ದರು. ಎಂ. ಎಸ್. ಡಬ್ಲ್ಯೂ ವಿದ್ಯಾರ್ಥಿಗಳಾದ ಕು. ನವ್ಯಶ್ರೀ ಮತ್ತು ಶೃತಿ ಪಿ ಅನಿಸಿಕೆಗಳನ್ನುವ್ಯಕ್ತಪಡಿಸಿದರು. ಪ್ರತೀಕ ಪ್ರಾರ್ಥಿಸಿದರು. ಶಿಲ್ಪ ಸ್ವಾಗತಿಸಿದರು. ಪ್ರೀತಿಕ ಡಿಸೋಜ ಕಾರ್ಯಕ್ರಮ ನಿರೂಪಿಸಿದರು

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ