ಜಾಹೀರಾತು
ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ನಾವುರು ಬಿ ಒಕ್ಕೂಟ ದ ವತಿಯಿಂದ ಸ್ವಚ್ಛ ಶ್ರದ್ಧಾ ಕೇಂದ್ರ ಕಾರ್ಯಕ್ರಮದ ಅಡಿಯಲ್ಲಿ ನಾವೂರು ಶ್ರೀ ಸುಬ್ರಾಯ ವಿಷ್ಣುಮೂರ್ತಿ ನಾವೂರೇಶ್ವರ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯವನ್ನು ನೆರವೇರಿಸಲಾಯಿತು ಈ ಕಾರ್ಯಕ್ರಮಕ್ಕೆ ಆಡಳಿತ ಮಂಡಳಿ ಮತ್ತು ದೇವಸ್ಥಾನದ ಮಹಿಳಾ ಸಮಿತಿಯವರು ಸಹಕರಿಸಿದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ನಾವೂರು ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ"