ಜಾಹೀರಾತು
ಪ್ರೌಢಶಾಲಾ ವಿಭಾಗದ ಇಲಾಖಾ ಮಟ್ಟದ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟದಲ್ಲಿ ಕುಮಾರಸ್ವಾಮಿ ವಿದ್ಯಾಲಯದ 10ನೇ ತರಗತಿ ವಿದ್ಯಾರ್ಥಿನಿ ಪೂರ್ವಿ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆ ಆಗಿರುತ್ತಾರೆ. ಉಬಾರ್ ಚೆಸ್ ಅಕಾಡೆಮಿಯ ನಿರ್ದೇಶಕರಾದ ಜಗನ್ನಾಥ ಅಡಪ ಅವರಿಂದ ಚೆಸ್ ತರಬೇತಿಯನ್ನು ಇವರು ಪಡೆದಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಚೆಸ್ ಪಂದ್ಯಾಕೂಟದಲ್ಲಿ ರಾಜ್ಯಮಟ್ಟಕ್ಕೆ ಪೂರ್ವಿ ಆಯ್ಕೆ"