ಜಾಹೀರಾತು
ಪೊಳಲಿಗೆ ಖ್ಯಾತ ಚಿತ್ರ ನಟಿ ಮಾಲಾಶ್ರೀ ಮಂಗಳವಾರ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಪುತ್ರಿ, ಪುತ್ರನೊಂದಿಗೆ ಕುತ್ತಾರು ಶ್ರೀ ಕೊರಗಜ್ಜ ಸಾನಿಧ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಪೊಳಲಿ ಕ್ಷೇತ್ರದ ಬಗ್ಗೆ ತಿಳಿದುಕೊಂಡ ಅವರು ದೇವಿಯ ದರ್ಶನ ಪಡೆಯಲು ಮಕ್ಕಳೊಂದಿಗೆ ಆಗಮಿಸಿದರು.ಅರ್ಚಕರಾದ ನಾರಾಯಣ ಭಟ್ ಪ್ರಸಾದ ನೀಡಿದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಪೊಳಲಿಗೆ ಚಿತ್ರನಟಿ ಮಾಲಾಶ್ರೀ ಭೇಟಿ"