ಜಾಹೀರಾತು
ಕಡೇಶ್ವಾಲ್ಯ ಗ್ರಾ.ಪಂ.ನ 2ನೇ ಅವಧಿ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆಗಾಗಿ ಗುರುವಾರ ಗ್ರಾ.ಪಂ.ಕಚೇರಿಯಲ್ಲಿ ಚುನಾವಣೆ ನಡೆದಿದ್ದು, ಅಧ್ಯಕ್ಷರಾಗಿ ಭಾರತಿ ಎಸ್.ರಾವ್ ಹಾಗೂ ಉಪಾಧ್ಯಕ್ಷರಾಗಿ ಸುರೇಶ್ ಕನ್ನೊಟ್ಟು ಆಯ್ಕೆಯಾಗಿದ್ದಾರೆ. ಇಬ್ಬರು ಕೂಡ ಬಿಜೆಪಿ ಬೆಂಬಲಿತರಾಗಿದ್ದು, ಅವಿರೋಧ ಆಯ್ಕೆ ನಡೆದಿದೆ. ಗ್ರಾ.ಪಂ.ನ ಒಟ್ಟು 13 ಸ್ಥಾನಗಳ ಪೈಕಿ 8 ಮಂದಿ ಬಿಜೆಪಿ ಬೆಂಬಲಿತರಾಗಿದ್ದಾರೆ. ಬಂಟ್ವಾಳ ಪಿಆರ್‌ಇಡಿ ಕಿರಿಯ ಎಂಜಿನಿಯರ್ ಕೃಷ್ಣ ಅವರು ಚುನಾವಣಾಧಿಕಾರಿಯಾಗಿದ್ದು, ಪಿಡಿಒ ಸುನೀಲ್ ಸಹಕರಿಸಿದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಕಡೇಶ್ವಾಲ್ಯ ಗ್ರಾ.ಪಂ.: ಅಧ್ಯಕ್ಷರಾಗಿ ಭಾರತಿ ಎಸ್.ರಾವ್"