ಜಾಹೀರಾತು
‘
ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಇಬ್ರಾಹಿಂ.ಕೆ.ಮಾಣಿ ಮತ್ತು ಉಪಾಧ್ಯಕ್ಷರಾಗಿ ಸುಜಾತಾ ಆಯ್ಕೆ ಆಗಿದ್ದಾರೆ.ಹತ್ತು ಸದಸ್ಯರನ್ನೊಳಗೊಂಡ ಮಾಣಿ ಗ್ರಾಮ ಪಂಚಾಯತ್ ನಲ್ಲಿ ಕಾಂಗ್ರೆಸ್ ಎಂಟು ಹಾಗೂ ಬಿಜೆಪಿ ಇಬ್ಬರು ಬೆಂಬಲಿತ ಸದಸ್ಯರನ್ನು ಹೊಂದಿದೆ. ಜಿ.ಪಂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರಾದ ಜಿ.ಕೆ.ನಾಯ್ಕ್ ಚುನಾವಣಾಧಿಕಾರಿಯಾಗಿ, ಬಂಟ್ವಾಳ ತಾಲೂಕು ಇಂಜಿನಿಯರ್ ವಿಭಾಗದ ಕೃಷ್ಣ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಿರಿಜಾ ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು. ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ, ಉಪಾಧ್ಯಕ್ಷೆ ಪ್ರೀತಿ ಡಿನ್ನಾ ಪಿರೇರಾ, ಸದಸ್ಯರಾದ ಸುದೀಪ್ ಕುಮಾರ್ ಶೆಟ್ಟಿ, ಮೆಲ್ವಿನ್ ಕಿಶೋರ್ ಮಾರ್ಟಿಸ್, ರಮಣಿ.ಡಿ.ಪೂಜಾರಿ, ಸೀತಾ ಮೊದಲಾದವರು ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಮಾಣಿ ಗ್ರಾಪಂ: ಅಧ್ಯಕ್ಷರಾಗಿ ಇಬ್ರಾಹಿಂ.ಕೆ.ಮಾಣಿ, ಉಪಾಧ್ಯಕ್ಷರಾಗಿ ಸುಜಾತಾ"