ವೀರಕಂಭ ಗ್ರಾಪಂ: ಅಧ್ಯಕ್ಷರಾಗಿ ಲಲಿತಾ

ಬಂಟ್ವಾಳ ತಾಲೂಕು ವೀರಕಂಭ ಗ್ರಾಮ  ಪಂಚಾಯತ್ ನ ಎರಡನೇ ಅವಧಿಗೆ ನೂತನ ಅಧ್ಯಕ್ಷರಾಗಿಲಲಿತಾ ಹಾಗೂ ಉಪಾಧ್ಯಕ್ಷರಾಗಿ ಜನಾರ್ದನ ಪೂಜಾರಿ ಆಯ್ಕೆಯಾಗಿದ್ದಾರೆ.

ವೀರಕಂಭ ಗ್ರಾಮ ಪಂಚಾಯತ್ ಒಟ್ಟು 14 ಸದಸ್ಯರನ್ನು ಹೊಂದಿದ್ದು ಈ ಪೈಕಿ 7 ಕಾಂಗ್ರೆಸ್ ಬೆಂಬಲಿತ 7 ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಸದಸ್ಯರಾಗಿದ್ದು ಎರಡು ಪಕ್ಷಗಳು ಸಮಬಲ ಹೊಂದಿದ್ದು ಆಯ್ಕೆ ಬಹಳ ಕುತೂಹಲಕಾರಿ ಆಗಿ ಪರಿಣಮಿಸಿತ್ತು  .

ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಎ ಗೆ ಮೀಸಲಾಗಿದ್ದು ಅಧ್ಯಕ್ಷ ಸ್ಥಾನಕ್ಕೆ ಜಯಂತಿ ಮತ್ತು ಲಲಿತಾ, ಉಪಾಧ್ಯಕ್ಷ ಸ್ಥಾನಕ್ಕೆ ಸಂದೀಪ್ ಪೂಜಾರಿ  ಮತ್ತು ಜನಾರ್ಧನ್ ಪೂಜಾರಿ ನಾಮಪತ್ರ ಸಲ್ಲಿಸಿದ್ದರು  ಮತದಾನ ನಡೆದು ಎಲ್ಲಾ ಅಭ್ಯರ್ಥಿಗಳು ಸಮಾನ ಮತಗಳನ್ನು ಪಡೆದರಿಂದ ಚೀಟಿ ಎತ್ತುವ ಮೂಲಕ ಆಯ್ಕೆ ಮಾಡಲಾಯಿತು. ಜಿ.ಪಂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತ ಜಿ.ಕೆ.ನಾಯ್ಕ್ ಚುನಾವಣಾ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿದರು,  ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಿಶಾಂತ್ ಚುನಾವಣಾ ಪ್ರಕ್ರಿಯೆಯಲ್ಲಿ ಸಹಕರಿಸಿದರು.

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ವೀರಕಂಭ ಗ್ರಾಪಂ: ಅಧ್ಯಕ್ಷರಾಗಿ ಲಲಿತಾ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*