ಜಾಹೀರಾತು
ಬಂಟ್ವಾಳ: ಸಜಿಪಮೂಡ ಗ್ರಾಪಂನನಲ್ಲಿ ಅಧ್ಯಕ್ಷರಾಗಿ ಶೋಭಾ ಶೆಟ್ಟಿ, ಉಪಾಧ್ಯಕ್ಷರಾಗಿ ಫೌಜಿಯಾ ಆಯ್ಕೆಯಾದರು. ಅಧ್ಯಕ್ಷರ ಆಯ್ಕೆ ಅವಿರೋಧವಾಗಿ ಆದರೆ, ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಯಿತು. ಫೌಜಿಯಾ 11 ಮತ ಪಡೆದರು. ಅರುಂಧತಿ 9 ಮತ ಗಳಿಸಿದರು. ಸಣ್ಣ ನೀರಾವರಿ ಇಲಾಖೆಯ ಇಂಜಿನಿಯರ್ ಶಿವಪ್ರಸನ್ನ, ಪಿಡಿಒ ಮಾಯಾಕುಮಾರಿ ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು.
ಜಾಹೀರಾತು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಸಜಿಪಮೂಡ ಗ್ರಾಪಂ: ಅಧ್ಯಕ್ಷರಾಗಿ ಶೋಭಾ ಶೆಟ್ಟಿ, ಉಪಾಧ್ಯಕ್ಷರಾಗಿ ಫೌಝಿಯಾ"