ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಬಂಟ್ವಾಳ ಘಟಕದಿಂದ ಬಂಟ್ವಾಳ ಕನ್ನಡ ಭವನ ಆವರಣದಲ್ಲಿ ಸ್ವಾತಂತ್ರ್ಯ ದಿನ ಆಚರಿಸಲಾಯಿತು. ಕಸಾಪ ಅಧ್ಯಕ್ಷ ವಿಶ್ವನಾಥ ಬಂಟ್ವಾಳ ಧ್ವಜಾರೋಹಣಗೈದರು. ಕಸಾಪದ ಗೌರವ ಸಲಹೆಗಾರರಾದ ಉಮೇಶ್ ಕುಮಾರ್ ವೈ, ಎನ್.ಶಿವಶಂಕರ್, ವಿವಿಧ ಪದಾಧಿಕಾರಿಗಳಾಧ ಸಾಯಿರಾಂ ಜೆ. ನಾಯಕ್, ಸುಭಾಶ್ಚಂದ್ರ ಜೈನ್, ಪಿ. ಮಹಮ್ಮದ್,ಲತೀಫ್ ಮತ್ತಿತರರು ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ಗೌರವ ಕಾರ್ಯದರ್ಶಿ ವಿ.ಸು.ಭಟ್ ಸ್ವಾಗತಿಸಿ ವಂದಿಸಿದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಕನ್ನಡ ಭವನದಲ್ಲಿ ಸ್ವಾತಂತ್ರ್ಯೋತ್ಸವ"