ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನೋಂದಣಿ ಉಪಜಿಲ್ಲೆಗಳ ವ್ಯಾಪ್ತಿಯೊಳಗಿನ ಸ್ಥಿರಾಸ್ತಿಗಳ ಮಾರುಕಟ್ಟೆ ಮಾರ್ಗಸೂಚಿ ಬೆಲೆಗಳನ್ನು ಮಾರುಕಟ್ಟೆ ಮೌಲ್ಯಮಾಪನ ಉಪಸಮಿತಿ ಬಂಟ್ವಾಳ ತಾಲೂಕು ಕಚೇರಿಯ 2023-24ನೇ ಸಾಲಿಗೆ ಪರಿಷ್ಕರಣೆ ಮಾಡಿದೆ. ಪರಿಷ್ಕೃತ ದರಪಟ್ಟಿಯ ಕರಡುಪ್ರತಿಯನ್ನು ಸಾರ್ವಜನಿಕರ ಅವಗಾಹನೆಗೆ ತರಲು ಬಂಟ್ವಾಳ ವ್ಯಾಪ್ತಿಯ ತಾಲೂಕು ಕಚೇರಿ, ಉಪನೋಂದಣಿ ಕಚೇರಿಗಳ ಸೂಚನಾ ಫಲಕಗಳಲ್ಲಿ ಆಗಸ್ಟ್ 14ರಂದು ಪ್ರಕಟಿಸಲಾಗಿದೆ. ಸಾರ್ವಜನಿಕರು ಪ್ರಕಟಣೆಗೊಂಡ ದಿನಾಂಕದಿಂದ 15 ದಿನಗಳೊಳಗೆ ಸದಸ್ಯ ಕಾರ್ಯದರ್ಶಿಗಳು, ಮಾರುಕಟ್ಟೆ ಮೌಲ್ಯಮಾಪನ ಉಪಸಮಿತಿ ಬಂಟ್ವಾಳ ಹಾಗೂ ಉಪನೋಂದಣಾಧಿಕಾರಿ ಇವರಿಗೆ ಆಕ್ಷೇಪಣೆ ಇದ್ದಲ್ಲಿ ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ಅಕೌಂಟ್ ನಂಬ್ರ ಹೀಗಿದೆ. For Online Transaction: Account Name: Harish M G, Bank: Karnataka bank Account No: 0712500100982501 IFSC Code: KARB0000071 ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ
Be the first to commenton "ಸ್ಥಿರಾಸ್ತಿ ಮಾರುಕಟ್ಟೆ ಬೆಲೆ: ಪರಿಷ್ಕೃತ ಪಟ್ಟಿ ಪ್ರಕಟ"
Be the first to comment on "ಸ್ಥಿರಾಸ್ತಿ ಮಾರುಕಟ್ಟೆ ಬೆಲೆ: ಪರಿಷ್ಕೃತ ಪಟ್ಟಿ ಪ್ರಕಟ"