ಜಾಹೀರಾತು
ಜಾಹೀರಾತು
ಜಾಹೀರಾತು
ಬಂಟ್ವಾಳ ತಾಲೂಕು ಹೋಟೆಲ್ ಅಸೋಸಿಯೇಷನ್ ಅಧ್ಯಕ್ಷರಾಗಿ ಹೊಟೇಲ್ ರಂಗೋಲಿ ಮಾಲೀಕರಾದ ಚಂದ್ರಹಾಸ ಡಿ. ಶೆಟ್ಟಿ ಆಯ್ಕೆಗೊಂಡಿದ್ದಾರೆ. ಇತ್ತೀಚೆಗೆ ನಡೆದ ಸಭೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆಯಿತು. ಉಪಾಧ್ಯಕ್ಷರಾಗಿ ನಾರಾಯಣ್ ಸಿ ಪೆರ್ನೆ, ಕಾರ್ಯದರ್ಶಿಯಾಗಿ ಹಂಝ ಬಸ್ತಿಕೋಡಿ, ಜೊತೆ ಕಾರ್ಯದರ್ಶಿಯಾಗಿ ಸಂತೋಷ್ ರೈ, ಕೋಶಾಧಿಕಾರಿಯಾಗಿ ಬಿ. ಧರ್ಮೇಂದ್ರ ಬಂಟ್ವಾಳ ಆಯ್ಕೆಯಾಗಿದ್ದು, ವಲಯ ಸಂಚಾಲಕರು ಮತ್ತು ಕಾರ್ಯಕಾರಿ ಸಮಿತಿ ಸದಸ್ಯರಾಗಿ ಒಟ್ಟು 27 ಸದಸ್ಯರ ಕಾರ್ಯಕಾರಿ ಸಮಿತಿಯನ್ನು ಸರ್ವಾನುಮತದಿಂದ ರಚಿಸಲಾಯಿತು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಬಂಟ್ವಾಳ ತಾಲೂಕು ಹೋಟೆಲ್ ಅಸೋಸಿಯೇಷನ್ ಅಸ್ತಿತ್ವಕ್ಕೆ"