ಜಾಹೀರಾತು
ಜಾಹೀರಾತು
ಬಿ ಸಿ ರೋಡು ಕಡಪಿಕರಿಯ ಕುಟುಂಬದಲ್ಲಿ ನಾಗರ ಪಂಚಮಿ ಆಚರಣೆ ಸೋಮವಾರ ಜರಗಿತು.ಪ್ರಧಾನ ಅರ್ಚಕ ಪುರೋಹಿತ್ ಮೊಗರ್ನಾಡು ರಾಜಗೋಪಾಲ ಆಚಾರ್ಯ ನೇತೃತ್ವದಲ್ಲಿ ಸಹಾಯಕ ಅರ್ಚರಿಂದ ವೈದಿಕ ವಿಧಿವಿಧಾನ ಕಾರ್ಯಕ್ರಮ ನಡೆಯಿತು.ನಾಗದೇವರ ಪ್ರತಿಮೆಗೆ ಸಿಯಾಳ, ಹಾಲೆರೆಯುವ ಮೂಲಕ ಪೂಜಾ ವಿಧಿ ವಿಧಾನ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.ಬಳಿಕ ಕುಟುಂಬದ ಸದಾಶಿವ ಕೈಕಂಬ ಮತ್ತು ಸದಸ್ಯರು ಶ್ರೀ ನಾಗದೇವರ ಪ್ರಸಾದ ಸ್ವೀಕರಿಸಿದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಬಿ ಸಿ ರೋಡು ಕಡಪಿಕರಿಯ ಕುಟುಂಬದ ನಾಗರಪಂಚಮಿ ಆಚರಣೆ"