ಬಿ ಸಿ ರೋಡು ಕಡಪಿಕರಿಯ ಕುಟುಂಬದಲ್ಲಿ ನಾಗರ ಪಂಚಮಿ ಆಚರಣೆ ಸೋಮವಾರ ಜರಗಿತು.ಪ್ರಧಾನ ಅರ್ಚಕ ಪುರೋಹಿತ್ ಮೊಗರ್ನಾಡು ರಾಜಗೋಪಾಲ ಆಚಾರ್ಯ ನೇತೃತ್ವದಲ್ಲಿ ಸಹಾಯಕ ಅರ್ಚರಿಂದ ವೈದಿಕ ವಿಧಿವಿಧಾನ ಕಾರ್ಯಕ್ರಮ ನಡೆಯಿತು.ನಾಗದೇವರ ಪ್ರತಿಮೆಗೆ ಸಿಯಾಳ, ಹಾಲೆರೆಯುವ ಮೂಲಕ ಪೂಜಾ ವಿಧಿ ವಿಧಾನ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.ಬಳಿಕ ಕುಟುಂಬದ ಸದಾಶಿವ ಕೈಕಂಬ ಮತ್ತು ಸದಸ್ಯರು ಶ್ರೀ ನಾಗದೇವರ ಪ್ರಸಾದ ಸ್ವೀಕರಿಸಿದರು.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…