ಜಾಹೀರಾತು
ಜಾಹೀರಾತು
ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಂನಲ್ಲಿ ನಾಗರಪಂಚಮಿ ಆಚರಣೆ ಸೋಮವಾರ ಹವನ, ಆಶ್ಲೇಷಾ ಪೂಜೆಯೊಂದಿಗೆ ನಡೆಯಿತು. ಈ ಸಂದರ್ಭ ಒಡಿಯೂರು ಗುರುದೇವ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಅನುಗ್ರಹ ಸಂದೇಶ ನೀಡಿದರು. ಸಾಧ್ವಿ ಮಾತಾನಂದಮಯಿ ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಒಡಿಯೂರು ಕ್ಷೇತ್ರದಲ್ಲಿ ನಾಗರಪಂಚಮಿ ಆಚರಣೆ"