ಜಾಹೀರಾತು
ವಿಶ್ವ ಛಾಯಾಗ್ರಹಣ ದಿನಾಚರಣೆಯ ಅಂಗವಾಗಿ ಸೌತ್ ಕೆನರಾ ಫೋಟೋಗ್ರಫರ್ಸ್ ಅಸೋಸಿಯೇಷನ್ ದ. ಕ ಉಡುಪಿ ಜಿಲ್ಲೆ ಇದರ ಬಂಟ್ವಾಳ ವಲಯದ ವತಿಯಿಂದ ಹಿರಿಯ ಛಾಯಾಗ್ರಾಹಕ ಬಿ. ರಾಮಚಂದ್ರ ಕಬಕ ಇವರನ್ನು ಸನ್ಮಾನಿಸಿ ಗೌರವಿಸಲಾಯಿತು, ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಆನಂದ್, ವಲಯಾಧ್ಯಕ್ಷರಾದ ಹರೀಶ್ ಕುಂದರ್, ಕಾರ್ಯದರ್ಶಿ ರವಿ ಕಲ್ಪನೆ, ಗೌರವ ಅಧ್ಯಕ್ಷರುಗಳಾದ ಕುಮಾರಸ್ವಾಮಿ ಕನ್ಯಾನ ಹಾಗೂ ಹರೀಶ್, ಬಂಟ್ವಾಳ ವಲಯದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಹಿರಿಯ ಛಾಯಾಗ್ರಾಹಕ ಬಿ.ರಾಮಚಂದ್ರ ಕಬಕ ಅವರಿಗೆ ಸನ್ಮಾನ"