ಬಂಟ್ವಾಳ

ಶ್ರೀ ರಾಮ ಗೆಳೆಯರ ಬಳಗ ಕೈಕಂಬ ಬಿ.ಸಿ ರೋಡು ಅಧ್ಯಕ್ಷರಾಗಿ ಸದಾಶಿವ ಕೈಕಂಬ ಪುನರಾಯ್ಕೆ

ಬಂಟ್ವಾಳ : ಶ್ರೀ ರಾಮ ಗೆಳೆಯರ ಬಳಗ ಕೈಕಂಬ, ಬಿ ಸಿ ರೋಡು ಇದರ 36 ನೇ ವರ್ಷದ  ವಾರ್ಷಿಕ ಮಹಾಸಭೆಯು ಶ್ರೀ ರಾಮ ಗೆಳೆಯರ ಬಳಗ ಕೈಕಂಬ ಸಂಘದ ಸಭಾಭವನದಲ್ಲಿ  ಹರೀಶ್ ಪಣೆಕಲಪಡ್ಪು ಅಧ್ಯಕ್ಷತೆಯಲ್ಲಿ ನಡೆಯಿತು.

ಜಾಹೀರಾತು

ನೂತನ ಅಧ್ಯಕ್ಷರಾಗಿ ಸದಾಶಿವ ಕೈಕಂಬ,  ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ರಮೇಶ್ ಕೊಡಂಗೆ,ಗೌರವ ಅಧ್ಯಕ್ಷರಾಗಿ ಸುರೇಶ್ ಕುಮಾರ್, ಸಂಘದ ಸಲಹೆಗಾರರಾಗಿ ಹರೀಶ್ ಪಣೆಕಲಪಡ್ಪು, ಕಾರ್ಯದರ್ಶಿಯಾಗಿ ಅಕ್ಷಯ್ ಸಾಲಿಯಾನ್ ,ಜೊತೆ ಕಾರ್ಯದರ್ಶಿಯಾಗಿ ವಿಕೇಶ್ ಸುವರ್ಣ, ಲೆಕ್ಕಪರಿಶೋಧಕರಾಗಿ\ ತಾರಾನಾಥ್ ಕುಲಾಲ್, ಜಗದೀಶ್, ಸಂಘಟನಾ ಕಾರ್ಯದರ್ಶಿಯಾಗಿ ಶಶಿ ಪೂಜಾರಿ, ಸುರೇಶ್ ಪೂಜಾರಿ, ಸಂಘಟನಾ ಸದಸ್ಯರಾಗಿ ನಾಗೇಂದ್ರ ನಾಯಕ್.ಕಾರ್ಯಕಾರಿ ಸಮಿತಿಯಾಗಿ ಲೋಕೇಶ್ ಪರ್ಲಿಯ, ಉಮೇಶ್ ಬಂಗೇರ ಕೊಡಂಗೆ, ಸುಬ್ರಹ್ಮಣ್ಯ ಮಿತ್ತ ಪರಾರಿ, ರಾಜೇಶ್ ಮೈರ,  ಕರುಣಾಕರ ಶೆಟ್ಟಿ ,ವಸಂತ ಪೂಜಾರಿ, ಹೇಮಂತ್ ಬಂಟ್ವಾಳ, ವಿಶ್ವನಾಥ ಬಂಟ್ವಾಳ, ಶೈಲೇಶ್ ಕೈಕಂಬ, ನವೀನ್ ಕುಲಾಲ್, ಉಮೇಶ್ ಕಲ್ಲಡ್ಕ, ಸತ್ಯೇಂದ್ರ, ಯೋಗೀಶ್ ಕೈಕಂಬ,ಸಚಿನ್ ಇವರು ಆಯ್ಕೆಯಾಗಿ ಇತರ 14ಸದಸ್ಯರನ್ನು ಸಂಘಟನಾ ಸದಸ್ಯರಾಗಿ ಆಯ್ಕೆ ಮಾಡಲಾಯಿತು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts