ಬಂಟ್ವಾಳ

ಲೊರೆಟ್ಟೊ ಮಾತಾ ಚರ್ಚ್ ನಲ್ಲಿ ‘’ಮೊಂತಿ ಫೆಸ್ತ್’’ ಸಂಭ್ರಮ

ಲೊರೆಟ್ಟೊ ಮಾತಾ ಚರ್ಚಿನಲ್ಲಿ ಕನ್ಯಾ ಮಾತೆಯ ಹುಟ್ಟುಹಬ್ಬದ ದಿನವಾದ (ಮೊಂತಿ ಫೆಸ್ತ್ ) ತೆನೆಹಬ್ಬ ವನ್ನು ಭಕ್ತಿ ಪೂರ್ವಕವಾಗಿ ಆಚರಿಸಲಾಯಿತು.  ಚರ್ಚ್ ಧರ್ಮಗುರುಗಳಾದ ವಂ. ಫ್ರಾನ್ಸಿಸ್ ಕ್ರಾಸ್ತ, ಲೋರೆಟ್ಟೋ ಆಂಗ್ಲಮಾಧ್ಯಮ ಪ್ರೌಢಶಾಲೆ ಮುಖ್ಯೋಪಾಧ್ಯಾಯ ವಂ. ಜೇಸನ್ ಮೋನಿಸ್, ಪ್ರಧಾನ ಧರ್ಮಗುರುಗಳಾಗಿ ಹಾಗೂ ವಂ ಪ್ರತಾಪ್ ನಾಯಕ್ ಬಲಿಪೂಜೆಯನ್ನು ಅರ್ಪಿಸಿದರು.

ಜಾಹೀರಾತು

ಚರ್ಚ್ ಧರ್ಮಗುರುಗಳು  ದೇವರ ವಾಕ್ಯದ ಸಂದೇಶದಲ್ಲಿ ಹೆಣ್ಣು ಮಕ್ಕಳು ಹಾಗೂ ಮಹಿಳೆಯರ ತ್ಯಾಗಮಯ ಜೀವನದ ಬಗ್ಗೆ ಪ್ರವಚನ ನೀಡಿದರು. ಕನ್ಯಾಮಾತೆಯ ಪಲ್ಲಕ್ಕಿಯನ್ನು ಮೆರವಣಿಗೆಯಲ್ಲಿ ಕೊಂಡೊಯ್ಯಲಾಯಿತು

. ಚರ್ಚ್ ವಠಾರದಲ್ಲಿ ಎಲ್ ಇ ಡಿ ಪರದೆ ಅಳವಡಿಸಲಾಗಿತ್ತು. ಕಳೆದ 9 ದಿನಗಳಿಂದ ನಡೆದ ಮಾತೆ ಮರಿಯಮ್ಮನವರ ನೋವೆನಾ ಪ್ರಾರ್ಥನೆಗೆ ಮಕ್ಕಳು ಹೂಗಳನ್ನು ಅರ್ಪಿಸಿದರು. ಎಲ್ಲರಿಗೂ ತೆನೆಯನ್ನು ನೀಡಿ ಗೌರವಿಸಲಾಯಿತು. ಮಾತೆ ಮರಿಯಮ್ಮನವರ ಪಲ್ಲಕ್ಕಿಯನ್ನು ಹೂಗಳಿಂದ ಶೃಂಗರಿಸಲಾಗಿತ್ತು.  ಚರ್ಚ್ ಪಾಲನಾ ಮಂಡಳಿ  ನೇತೃತ್ವ ವಹಿಸಿದ್ದರು. ಇನ್ನಷ್ಟು ಚಿತ್ರಗಳಿಗೆ ಮುಂದೆ ಓದಿರಿ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts