ಬಂಟ್ವಾಳ: ಇತ್ತೀಚೆಗೆ ನಿಧನರಾದ ಹಿರಿಯ ಕಲಾವಿದ ಮಂಜು ವಿಟ್ಲ ಅವರಿಗೆ ಬಂಟ್ವಾಳದ ಚಿಣ್ಣರ ಲೋಕ ಮೋಕೆದ ಕಲಾವಿದೆರ್ (ರಿ) ವತಿಯಿಂದ ಶ್ರದ್ಧಾಂಜಲಿ ಸಭೆ ಬಿ.ಸಿ.ರೋಡಿನ ಶ್ರೀ ರಕ್ತೇಶ್ವರಿ ದೇವಿ ದೇವಸ್ಥಾನದಲ್ಲಿ ಭಾನುವಾರ ಸಂಜೆ ನಡೆಯಿತು. ಚಿಣ್ಣರ ಲೋಕದ ಗೌರವ ಸಲಹೆಗಾರರೂ ಆಗಿರುವ ಅವರ ಕುರಿತು ಸಂಸ್ಥೆ ಅಧ್ಯಕ್ಷ ಮೋಹನದಾಸ ಕೊಟ್ಟಾರಿ ಮುನ್ನೂರು, ಕರಾವಳಿ ಕಲೋತ್ಸವ ಅಧ್ಯಕ್ಷ ಸುದರ್ಶನ ಜೈನ್ ಮಾತನಾಡಿದರು. ಈ ಸಂದರ್ಭ ಚಿಣ್ಣರ ಲೋಕ ಸೇವಾ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಬಾಲಾಜಿಬೈಲು ಚಂದ್ರಹಾಸ ರೈ, ನಿರ್ದೇಶಕರಾದ ತಾರಾನಾಥ ಕೊಟ್ಟಾರಿ ಮೊದಲಾದವರು ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಚಿಣ್ಣರಲೋಕೆ ಮೋಕೆದ ಕಲಾವಿದೆರ್ ವತಿಯಿಂದ ಮಂಜು ವಿಟ್ಲ ಅವರಿಗೆ ಶ್ರದ್ಧಾಂಜಲಿ ಸಭೆ"