ಇತ್ತೀಚೆಗೆ ನಿಧನರಾದ ಹಿರಿಯ ರಂಗಕರ್ಮಿ, ಪಂಚಾಯತ್ ರಾಜ್ ರಾಜ್ಯ ತರಬೇತುದಾರ ಮಂಜು ವಿಟ್ಲ ಅವರ ಶಿಷ್ಯವೃಂದ ಹಾಗೂ ಅಭಿಮಾನಿ ಬಳಗದ ವತಿಯಿಂದ ಶ್ರದ್ದಾಂಜಲಿ ಸಭೆ ಸೆ.13ರಂದು ಬುಧವಾರ ಸಂಜೆ 4.30ಕ್ಕೆ ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಲಿದೆ. ಸಾಮಾಜಿಕ, ಧಾರ್ಮಿಕ, ರಾಜಕೀಯ, ಸೇರಿದಂತೆ ವಿವಿಧ ಸಂಘಟನೆಗಳ ಪ್ರಮುಖರು, ಕಾರ್ಯಕರ್ತರು, ತರಬೇತಿ ಪಡೆದ ಅಧಿಕಾರಿ ವರ್ಗ, ಶಿಷ್ಯಂದಿರು ಸಂತಾಪ ಸೂಚಕ ಸಭೆಯಲ್ಲಿ ಭಾಗವಹಿಸಿ ನುಡಿನಮನ ಸಲ್ಲಿಸುವಂತೆ ಪ್ರಕಟಣೆ ತಿಳಿಸಿದೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಸೆ.13: ಮಂಜು ವಿಟ್ಲ ಅವರಿಗೆ ಬಿ.ಸಿ.ರೋಡಿನಲ್ಲಿ ಶ್ರದ್ಧಾಂಜಲಿ ಸಭೆ"