ಇತ್ತೀಚೆಗೆ ನಿಧನರಾದ ಹಿರಿಯ ರಂಗಕರ್ಮಿ, ಪಂಚಾಯತ್ ರಾಜ್ ರಾಜ್ಯ ತರಬೇತುದಾರ ಮಂಜು ವಿಟ್ಲ ಅವರ ಶಿಷ್ಯವೃಂದ ಹಾಗೂ ಅಭಿಮಾನಿ ಬಳಗದ ವತಿಯಿಂದ ಶ್ರದ್ದಾಂಜಲಿ ಸಭೆ ಸೆ.13ರಂದು ಬುಧವಾರ ಸಂಜೆ 4.30ಕ್ಕೆ ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಲಿದೆ. ಸಾಮಾಜಿಕ, ಧಾರ್ಮಿಕ, ರಾಜಕೀಯ, ಸೇರಿದಂತೆ ವಿವಿಧ ಸಂಘಟನೆಗಳ ಪ್ರಮುಖರು, ಕಾರ್ಯಕರ್ತರು, ತರಬೇತಿ ಪಡೆದ ಅಧಿಕಾರಿ ವರ್ಗ, ಶಿಷ್ಯಂದಿರು ಸಂತಾಪ ಸೂಚಕ ಸಭೆಯಲ್ಲಿ ಭಾಗವಹಿಸಿ ನುಡಿನಮನ ಸಲ್ಲಿಸುವಂತೆ ಪ್ರಕಟಣೆ ತಿಳಿಸಿದೆ.
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)