ಬಂಟ್ವಾಳ

ಬಂಟ್ವಾಳ ತಾಲೂಕು ಭಜನಾ ಪರಿಷತ್ ಸಭೆ

ಸೆಪ್ಟಂಬರ್ 27 ನವೆಂಬರ್ 4ರ ತನಕ  ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುವ ಭಜನಾ ಕಮಟದ ಬಗ್ಗೆ   ಬಂಟ್ವಾಳ ಹಾಗೂ ವಿಟ್ಲ ಯೋಜನಾ ಕಚೇರಿ ವ್ಯಾಪ್ತಿಯ  ಬಂಟ್ವಾಳ  ತಾಲೂಕಿನ ಭಜನಾ ಪರಿಷತ್ ಸಭೆಯು ಬಂಟ್ವಾಳ ಯೋಜನಾ ಕಚೇರಿಯ ಉನ್ನತಿ ಸೌಧದಲ್ಲಿ ಜರಗಿತು.

ಪ್ರಾದೇಶಿಕ ನಿರ್ದೇಶಕರಾದ ಪುರುಷೋತ್ತಮ ಪಿ ಕೆ ದೀಪ ಬೆಳಗಿಸಿ ಸಭೆಯನ್ನುಉದ್ಘಾಟಿಸಿ ಧರ್ಮಸ್ಥಳದಲ್ಲಿ ನಡೆಯುವ ಭಜನಾ ಕಮ್ಮಟದ ಬಗ್ಗೆ ಹಾಗು ಭಜನಾ ಪರಿಷತ್ತಿನ ಬಲವರ್ಧನೆಯ ಕುರಿತು ಮಾಹಿತಿ ನೀಡಿದರು. ಈ ಸಂದರ್ಭ ಭಜನಾ ಪರಿಷತ್ ಬಂಟ್ವಾಳ ತಾಲೂಕು ಅಧ್ಯಕ್ಷರಾದ ದಿನೇಶ್ ಎಂ, ಬಂಟ್ವಾಳ ತಾಲೂಕು  ಯೋಜನಾಧಿಕಾರಿಗಳಾದ ಮಾಧವ ಗೌಡ, ಭಜನಾ ಪರಿಷತ್ ಕಾರ್ಯದರ್ಶಿ ಮುರಳಿ ಹಾಗು ತಾಲೂಕಿನ ಭಜನಾ ಮಂಡಳಿಯ ಅಧ್ಯಕ್ಷರುಗಳು, ಕಾರ್ಯದರ್ಶಿಗಳು ಕಾರ್ಯದರ್ಶಿ ಉಪಸ್ಥಿತರಿದ್ದರು’.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts