ಬಂಟ್ವಾಳ

ಪುತ್ತೂರಿನ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಬ್ರೈಟ್ ಭಾರತ್ ಪರಿಚಯಿಸುತ್ತಿರುವ ಅತೀ ದೊಡ್ಡ ಪ್ರಾಜೆಕ್ಟ್: ಏನಿದು? ಕ್ಲಿಕ್ ಮಾಡಿರಿ

ಬ್ರೈಟ್ ಭಾರತ್ ಆರಂಭಿಸಿದ, ನಾಲ್ಕು ಮನೆಯ ವಿಶಿಷ್ಟ ಸ್ಕೀಮ್ ಯೋಜನೆ ಇದಾಗಿದ್ದು, ಇದರ ಪೂರ್ಣ ವಿವರ ಕೆಳಗಿದೆ. ಸೇರಿದ ಯಾವ ಗ್ರಾಹಕರಿಗೂ ನಷ್ಟವಿಲ್ಲದ ರೀತಿಯಲ್ಲಿ, ಪ್ರತೀ ತಿಂಗಳು ಕೂಡ ಲಕ್ಷಾಂತರ ಮೌಲ್ಯದ ಬಂಪರ್ ಬಹುಮಾನಗಳಿರುವ ವಿಭಿನ್ನ ಯೋಜನೆ ಇದಾಗಿದ್ದು. ಬಡವರ ಸ್ವಂತ ಮನೆಯ ಕನಸನ್ನು ಬ್ರೈಟ್ ಭಾರತ್‌ನ ಈ ಯೋಜನೆ ನನಸು ಮಾಡಲಿದೆ.

ಬ್ರೈಟ್ ಭಾರತ್ ಸದಸ್ಯರಾಗುವುದು ಹೇಗೆ!?

ಬ್ರೈಟ್ ಭಾರತ್ ಸದಸ್ಯರಾಗಲು ನಿಮ್ಮ ಹೆಸರು, ಸ್ಥಳ, ಮೊಬೈಲ್ ನಂಬರ್, ಇಷ್ಟು ಮಾಹಿತಿಯನ್ನು 8867340630/9606590729 ಈ ನಂಬರ್‌ಗೆ ವಾಟ್ಸಪ್ ಮಾಡಬಹುದು ಅಥವಾ ಕರೆಮಾಡಿ ಮಾಹಿತಿ ಪಡೆದುಕೊಳ್ಳಬಹುದು.

ಬ್ರೈಟ್ ಭಾರತ್ ಯೋಜನೆಯ ಬಗ್ಗೆ ಮಾಹಿತಿ

ವಿಶೇಷವಾಗಿ ಇದೊಂದು ಉಳಿತಾಯ ಯೋಜನೆಯಾಗಿದ್ದು, ಪ್ರತಿ ತಿಂಗಳ ತಮ್ಮ ಉಳಿತಾಯದ ಸಾವಿರ ರೂಪಾಯಿಯನ್ನು ಇಪ್ಪತ್ತು ತಿಂಗಳು ಪಾವತಿಸಿ, ನಾಲ್ಕು ಮನೆ ಸೇರಿದಂತೆ, ಆರು ಆಕ್ವೀವಾ, ಎರಡು ಬೈಕ್, ಚಿನ್ನ, ಡೈಮಂಡ್, ನಗದು ಸೇರಿದಂತೆ, ಪ್ರತೀ ತಿಂಗಳು ಕೂಡ ಲಕ್ಷಾಂತರ ಬೆಲೆಯ ಬಹುಮಾನಗಳನ್ನು ಗೆಲ್ಲುವ ಅವಕಾಶವನ್ನು ಬ್ರೈಟ್ ಭಾರತ್ ನೀಡಿದೆ. ಕೊನೆಯವರೆಗೆ ಯಾವುದೇ  ಬಹುಮಾನ ಗೆಲ್ಲದ ಸದಸ್ಯರಿಗೆ ಅವರು ಕಟ್ಟಿದ ಹಣಕ್ಕೆ ಹೊಂದುವಂತ ಬೆಲೆಯ ಪ್ರೋತ್ಸಾಹಕ ಬಹುಮಾನಗಳು ಸೇರಿದ ಪ್ರತಿಯೊಬ್ಬ ಸದಸ್ಯರಿಗೂ ಲಭಿಸಲಿದೆ‌. ಜೊತೆಗೆ ಎಲ್ಲಾ ಸರ್ಕಾರಿ ತೆರಿಗೆಗಳನ್ನು ಪಾವತಿಸಿ, ಪಾರದರ್ಶಕವಾಗಿ ನಡೆಯುವ ಬಡವರ ಕನಸಿನ ಯೋಜನೆ ಇದಾಗಿದ್ದು. ಪ್ರತಿಯೊಬ್ಬರಿಗೂ ಇದರ ಸದಸ್ಯತ್ವವನ್ನು ಪಡೆಯಬಹುದು.

ಯಾರಿಗೆಲ್ಲ ಸೇರಬಹುದು

ಬ್ರೈಟ್ ಭಾರತ್ ನಲ್ಲಿ ಪ್ರತಿಯೊಬ್ಬರಿಗೂ ಸದಸ್ಯರಾಗಲು ಮುಕ್ತ ಅವಕಾಶವಿದೆ, ಈಗಾಗಲೇ ಕರ್ನಾಟಕ ಕೇರಳದ ಜೊತೆಗೆ ಅನಿವಾಸಿ ಭಾರತೀಯರು ಕೂಡ ಸದಸ್ಯರಾಗಿದ್ದಾರೆ. ಈಗಾಗಲೇ ಸಾವಿರಾರು ಮಂದಿ ತಮ್ಮ ಹೆಸರು ನೋಂದಾಯಿಸಿ ರಿಜಿಸ್ಟರ್ ಆಗಿದ್ದು, ಈ ಕನಸಿನ ಯೋಜನೆಯಲ್ಲಿ ನಿಮಗೂ ಸದಸ್ಯರಾಗಬಹುದು.

ಸ್ವಂತ ಮನೆ ಅನ್ನುವುದು ಹಲವರಿಗೆ ಕನಸು ಮಾತ್ರವಾಗಿ ಉಳಿದಿರುವ ಈ ದಿನದಲ್ಲಿ, ಅವರ ಕನಸಿನ ಮನೆಯನ್ನು ಈ ಯೋಜನೆಯ ಮೂಲಕ ನೀಡಬೇಕು, ಅದರ ಜೊತೆಗೆ ಯಾರಿಗೂ ನಷ್ಟವಿಲ್ಲದ ರೀತಿಯಲ್ಲಿ, ಸೇರಿದ ಪ್ರತಿಯೊಬ್ಬ ಸದಸ್ಯರಿಗೂ, ಅವರು ಕಟ್ಟಿದ ಹಣಕ್ಕೆ ಸರಿಸಮಾನವಾದ ಪ್ರೋತ್ಸಾಹಕ ಬಹುಮಾನಗಳನ್ನು ನೀಡಿ, ಲಾಭದ ಉದ್ದೇಶಕ್ಕಿಂತಲೂ, ಅವರ ನಂಬಿಕೆಯನ್ನು ಉಳಿಸಿಕೊಳ್ಳಬೇಕು ಅನ್ನುವುದು ಬ್ರೈಟ್ ಭಾರತ್‌ನ ಪಾಲುದಾರರ ಮಾತು.

ಬ್ರೈಟ್ ಭಾರತ್‌ನ ಮೊದಲ ಡ್ರಾ ನವೆಂಬರ್ ತಿಂಗಳಲ್ಲಿ ನಡೆಯಲಿದ್ದು, ಮೊದಲ ತಿಂಗಳಲ್ಲೇ ಮೂರು ಅದೃಷ್ಟಶಾಲಿಗಳಿಗೆ ಆಕ್ಟೀವಾ ಗೆಲ್ಲುವ ಅವಕಾಶವಿದೆ. ಜೊತೆಗೆ ಪ್ರತಿ ತಿಂಗಳು ಕೂಡ ಬೈಕು, ಆಕ್ಟೀವಾ, ಚಿನ್ನ, ಡೈಮಂಡ್, ನಗದು ಬಹುಮಾನವಿದ್ದು, ಹದಿನಾರನೇ ತಿಂಗಳಿನಲ್ಲಿ ಕಾರು ಗೆಲ್ಲುವ ಅವಕಾಶವಿದೆ. ಜೊತೆಗೆ 17-18-19-20 ಈ ನಾಲ್ಕು ತಿಂಗಳಿನಲ್ಲಿ ನಾಲ್ಕು ಸುಸಜ್ಜಿತ ಮನೆ ಗೆಲ್ಲುವ ಅವಕಾಶವನ್ನು ಬ್ರೈಟ್ ಭಾರತ್ ನೀಡಿದ್ದು, ಅದೃಷ್ಟವಂತರು ಎರಡು ಬೆಡ್‌ರೂಮಿನ ಹೊಸ ಮನೆಯನ್ನು ಹೊಸ ಮನೆಯನ್ನು ತಮ್ಮದಾಗಿಸಿಕೊಳ್ಳಲಿದ್ದಾರೆ.

ಬ್ರೈಟ್ ಭಾರತ್ ನ ಪ್ರಧಾನ ಕಚೇರಿಯೂ ಪುತ್ತೂರಿನಲ್ಲಿ ಸಧ್ಯದಲ್ಲೇ ಗಣ್ಯ ವ್ಯಕ್ತಿಗಳ ಸಮ್ಮುಖದಲ್ಲಿ ಶುಭಾರಂಭಗೊಳ್ಳಲಿದ್ದು, ಪ್ರತಿಯೊಬ್ಬರಿಗೂ ಬ್ರೈಟ್ ಭಾರತ್ ಸದಸ್ಯರಾಗಲು ಮುಕ್ತ ಅವಕಾಶವಿದೆ. ಸದಸ್ಯರಾಗಲು ಅಥವಾ ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ್ನ ನಂಬರನ್ನು ಸಂಪರ್ಕಿಸಬಹುದು. 8867340630 / 9606590729

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts