ಚಾರ್ಮಾಡಿ ಘಾಟಿಯ ಸೋಮನಕಾಡು ನೀರಿನ ಫಾಲ್ಸ್ ಸಮೀಪ ನಿನ್ನೆ ತಡರಾತ್ರಿ ವಿಪರೀತ ಮಂಜಿನ ಕಾರಣದಿಂದ ರಸ್ತೆ ಕಾಣದೆ ರಸ್ತೆಯ ಬದಿಯಲ್ಲಿರುವ ತಡೆಗೋಡೆಗೆ ಡಿಕ್ಕಿ ಹೊಡೆದ ಲಾರಿಯೊಂದು ಪ್ರಪಾತಕ್ಕೆ ಉರುಳಿದ ಪರಿಣಾಮ ಚಾಲಕ ಹಾಗೂ ನಿರ್ವಾಹಕ ಅಲ್ಪ ಸ್ವಲ್ಪ ಗಾಯಗಳಿಂದ ಪಾರಾಗಿದ್ದಾರೆ.ಅದ್ರಷ್ಟವಶಾತ್ ಲಾರಿ ಉರುಳಿ ಪ್ರಪಾತದಲ್ಲಿರುವ ಮರಕ್ಕೆ ಡಿಕ್ಕಿ ಹೊಡೆದು ಅಲ್ಲೇ ನಿಂತಿದೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ದಟ್ಟ ಮಂಜು: ಚಾರ್ಮಾಡಿ ಘಾಟಿಯಲ್ಲಿ ಅಪಘಾತ… ವಾಹನ ಸವಾರರೇ ಜಾಗರೂಕತೆ ಇರಲಿ"