ನೀರಪಾದೆ, ಬಾಳ್ತಿಲದಲ್ಲಿ ಜೀರ್ಣೋದ್ಧಾರಗೊಳ್ಳಲಿರುವ ಬ್ರಹ್ಮಶ್ರೀ ನಾರಾಯಣಗುರು ಮಂದಿರದ ನಿರ್ಮಾಣ ಕುರಿತ ವಿಜ್ಞಾಪನಾ ಪತ್ರವನ್ನು ಸಾರ್ವಜನಿಕ ಗಣೇಶೋತ್ಸವ ಸೇವಾ ಸಮಿತಿ ವತಿಯಿಂದ ನಡೆದ 27ನೇ ವರ್ಷದ ಗಣೇಶೋತ್ಸವ ಸಂದರ್ಭ ಸಮಿತಿ ಗೌರವಾಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್ ಬಿಡುಗಡೆಗೊಳಿಸಿದರು.
ಜಾಹೀರಾತು
ಟ್ರಸ್ಟ್ ಹಾಗೂ ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷರಾದ ನಾರಾಯಣ ಪೂಜಾರಿ ನಿಡ್ಯೆ ಟ್ರಸ್ಟಿನ ಕಾರ್ಯದರ್ಶಿ ಪಿ.ಎಸ್ ಮೋಹನ್. ಮಾಜಿ ಶಾಸಕರಾದ ಕೆ. ಪದ್ಮನಾಭ ಕೊಟ್ಟಾರಿ. ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ ಶಿವರಾಜ್ ಕಾಂದಿಲ ಮತ್ತಿತರರು ಈ ಸಂದರ್ಭ ಉಪಸ್ಥಿತರಿದ್ದರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ನೀರಪಾದೆ: ಬ್ರಹ್ಮಶ್ರೀ ನಾರಾಯಣಗುರುಮಂದಿರ ಜೀರ್ಣೋದ್ಧಾರದ ವಿಜ್ಞಾಪನಾ ಪತ್ರಿಕೆ ಬಿಡುಗಡೆ"