ಕಲ್ಲಡ್ಕ

ಬಾಳ್ತಿಲ ಗ್ರಾಪಂ ಸಭಾಂಗಣದಲ್ಲಿ ಮಾಹಿತಿ ಕಾರ್ಯಕ್ರಮ

ಬಾಳ್ತಿಲ ಗ್ರಾಪಂ ಸಭಾಂಗಣದಲ್ಲಿ ವಿವಿಧ ಇಲಾಖೆ, ಸಂಘಟನೆ ಸಹಯೋಗದಲ್ಲಿ ಮಾಹಿತಿ ಕಾರ್ಯಕ್ರಮ ಗ್ರಾಪಂ ಅಧ್ಯಕ್ಷ ಬಿ.ಕೆ.ಅಣ್ಣು ಪೂಜಾರಿ ಗೆಜ್ಜೆಗಿರಿ ನೇತೃತ್ವದಲ್ಲಿ ನಡೆಯಿತು.

ಜಾಹೀರಾತು

ಸ್ವಚ್ಛತಾ ರಾಯಭಾರಿ ಮಾಜಿ ಓಂಬುಡ್ಸ್ ಮನ್ ಶೀನ ಶೆಟ್ಟಿ, ಜನಶಿಕ್ಷಣ ಟ್ರಸ್ಟ್ ನಿರ್ದೇಶಕ ಕೃಷ್ಣ ಮೂಲ್ಯ ಭಾಗವಹಿಸಿದ್ದರು. ಕೌಟುಂಬಿಕ ದೌರ್ಜನ್ಯ, ಕಿರುಕುಳ, ಅತ್ಯಾಚಾರ, ಲೈಂಗಿಕ ಕಿರುಕುಳ ಸೇರಿದಂತೆ ವಿವಿಧ ರೀತಿಯ ಶೋಷಣೆ ಮತ್ತು ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಸಮಾಲೋಚನೆ ಮತ್ತು ಅಗತ್ಯ ಕಾನೂನು ನೆರವು, ಅಗತ್ಯ ಮಾಹಿತಿ, ಮಾರ್ಗದರ್ಶನ, ಪ್ರೇರಣೆ ಮತ್ತು ಪೂರಕ ತರಬೇತಿ ವ್ಯವಸ್ಥೆ ಮಾಡುವುದರೊಂದಿಗೆ  ಸಾಂತ್ವನ ಕೇಂದ್ರ ಮಹಿಳಾ ಸಹಾಯವಾಣಿ ಸೇವೆಯನ್ನು ಸಮಾಜಕಾರ್ಯ ಸಂಸ್ಥೆ ಜನ ಶಿಕ್ಷಣ ಸಂಸ್ಥೆ ನಿರ್ವಹಿಸುತ್ತಿದೆ ಎಂದು ಈ ಸಂದರ್ಭ ಮಾಹಿತಿದಾರರಾದ ವಿದ್ಯಾ ತಿಳಿಸಿದರು.

ತಾಲೂಕು ಪಂಚಾಯತ್ ಮಾಜಿ ಸದಸ್ಯರಾದ ಪಿ. ಎಸ್. ಮೋಹನ್, ಗ್ರಾಮ ಪಂಚಾಯತ್ ಉಪಾಧ್ಯಕ್ಷರು, ಪಂಚಾಯತ್  ಅಭಿವೃದ್ಧಿ ಅಧಿಕಾರಿ, ಪ್ರಾಥಮಿಕ ಅರೋಗ್ಯ ಕೇಂದ್ರದ ವೈದ್ಯಾಧಿಕಾರಿ, ಪ್ರಾಥಮಿಕ ಆರೋಗ್ಯ ಕೇಂದ್ರದ ಸುರಕ್ಷಾಣಾಧಿಕಾರಿ, ಸನ್ನಿಧಿ ಕಶೆಕೋಡಿ,  ಕಿರಿಯ ಮತ್ತು ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ್ಯೊಪಾಧ್ಯಾಯರು, ಅಂಗನವಾಡಿ ಕಾರ್ಯಕರ್ತೆಯರು, ಪಂಚಾಯತ್ ಸಿಬ್ಬಂದಿ ವರ್ಗ,ಕಲ್ಪ ವೃಕ್ಷ ಸಂಜೀವಿನಿ ಒಕ್ಕೂಟ ದ ಸಿಬ್ಬಂದಿ ಭಾಗವಹಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts