ಕರ್ನಾಟಕ ರಾಜ್ಯ ಸಹಕಾರ ಕ್ರಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಬೆಂಗಳೂರು ವಾರ್ಷಿಕ ಮಹಾಸಭೆಯಲ್ಲಿ ವಸೂಲಾತಿಯಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ಬಂಟ್ವಾಳ ಭೂ ಅಭಿವೃದ್ಧಿ ಬ್ಯಾಂಕಿನ ಅಧ್ಯಕ್ಷ ಅರುಣ್ ರೋಶನ್ ಡಿ ಸೋಜ ಪ್ರಶಸ್ತಿ ಸ್ವೀಕರಿಸಿದರು. ಕಾಸ್ಕಾರ್ಡ್ ಬ್ಯಾಂಕಿನ ಅಧ್ಯಕ್ಷರು, ಶಾಸಕರಾದ ಷಡಕ್ಷರಿ ಪ್ರಶಸ್ತಿ ವಿತರಿಸಿದರು. ಬಂಟ್ವಾಳ ಬ್ಯಾಂಕಿನ ವ್ಯವಸ್ಥಾಪಕ ಪದ್ಮನಾಭ ಜಿ .ಮತ್ತು ಕಾಸ್ಕಾರ್ಡ್ ಬ್ಯಾಂಕಿನ ಜಿಲ್ಲಾ ನಿರ್ದೇಶಕರಾದ ರಾಜಶೇಖರ ಜೈನ್ ಉಪಸ್ಥಿತರಿದ್ದರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ಬಂಟ್ವಾಳ ಭೂಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷರಿಗೆ ಪ್ರಶಸ್ತಿ ಪ್ರದಾನ"
Be the first to comment on "ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ಬಂಟ್ವಾಳ ಭೂಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷರಿಗೆ ಪ್ರಶಸ್ತಿ ಪ್ರದಾನ"