ಬಂಟ್ವಾಳ:ತುರ್ತು ಕಾಮಗಾರಿಯ ಹಿನ್ನಲೆಯಲ್ಲಿ ಸೆ.25 ಸೋಮವಾರ ಬೆಳಿಗ್ಗೆ 10 ರಿಂದ 1 ಗಂಟೆಯವರೆಗೆ ಕೋಣಾಜೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಪಜೀರು,ಯುನಿವರ್ಸಿಟಿ,ಮುಡುಪು,ಬೋಳಿಯಾರ್ ,ಕೀನ್ಯಾ ,ಮಂಜನಾಡಿ,ಕಂಬಳಪದವು,ಬೆಳ್ಮಾ ಮತ್ರು ಕಾಯರ್ ಗೋಳಿ ಪೀಡರ್ ಗಳಿಂದ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬಂಟ್ವಾಳ ಮೆಸ್ಕಾಂನ ಕಾರ್ಯನಿರ್ವಹಕ ಇಂಜಿನಿಯರ್ ಅವರ ಪ್ರಕಟಣೆ ತಿಳಿಸಿದೆ.
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
![](https://i0.wp.com/bantwalnews.com/wp-content/uploads/2019/10/bantwalnews.png?w=400&ssl=1)
Be the first to comment on "ಗಮನಿಸಿ: ಸೋಮವಾರ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ"