ವಿಶ್ವ ರೇಬಿಸ್ ದಿನಾಚರಣೆ ಅಂಗವಾಗಿ ನಾಯಿಗಳಿಗೆ ಉಚಿತ ರೇಬಿಸ್ ಲಸಿಕಾ ಕಾರ್ಯಕ್ರಮವನ್ನು ಗುರುವಾರ ಸೆ.28ರಂದು ಬಂಟ್ವಾಳ ಪಶುವೈದ್ಯಕೀಯ ಆಸ್ಪತ್ರೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಬೆಳಗ್ಗೆ 9ರಿಂದ ಮಧ್ಯಾಹ್ನ 1ರೊಳಗೆ ಈ ಕಾರ್ಯಕ್ರಮ ಇರಲಿದೆ. ಮಾಲೀಕರು ತಮ್ಮ ಸಾಕುನಾಯಿಗಳಿಗೆ ಲಸಿಕೆಯನ್ನು ಹಾಕಿಸುವ ಮೂಲಕ ಪ್ರಯೋಜನ ಪಡೆಯುವಂತೆ ಬಂಟ್ವಾಳ ಪಶುಆಸ್ಪತ್ರೆಯ ಮುಖ್ಯ ಪಶುವೈದ್ಯಾಧಿಕಾರಿ ತಿಳಿಸಿದ್ದಾರೆ. ಆಸ್ಪತ್ರೆ ಬಿ.ಸಿ.ರೋಡಿನ ಗೂಡಿನಬಳಿಯಲ್ಲಿದೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "28ರಂದು ನಾಯಿಗಳಿಗೆ ರೇಬಿಸ್ ಲಸಿಕೆ ಉಚಿತ"