ವಿಶ್ವ ರೇಬಿಸ್ ದಿನಾಚರಣೆ ಅಂಗವಾಗಿ ನಾಯಿಗಳಿಗೆ ಉಚಿತ ರೇಬಿಸ್ ಲಸಿಕಾ ಕಾರ್ಯಕ್ರಮವನ್ನು ಗುರುವಾರ ಸೆ.28ರಂದು ಬಂಟ್ವಾಳ ಪಶುವೈದ್ಯಕೀಯ ಆಸ್ಪತ್ರೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಬೆಳಗ್ಗೆ 9ರಿಂದ ಮಧ್ಯಾಹ್ನ 1ರೊಳಗೆ ಈ ಕಾರ್ಯಕ್ರಮ ಇರಲಿದೆ. ಮಾಲೀಕರು ತಮ್ಮ ಸಾಕುನಾಯಿಗಳಿಗೆ ಲಸಿಕೆಯನ್ನು ಹಾಕಿಸುವ ಮೂಲಕ ಪ್ರಯೋಜನ ಪಡೆಯುವಂತೆ ಬಂಟ್ವಾಳ ಪಶುಆಸ್ಪತ್ರೆಯ ಮುಖ್ಯ ಪಶುವೈದ್ಯಾಧಿಕಾರಿ ತಿಳಿಸಿದ್ದಾರೆ. ಆಸ್ಪತ್ರೆ ಬಿ.ಸಿ.ರೋಡಿನ ಗೂಡಿನಬಳಿಯಲ್ಲಿದೆ.
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)