ಬಂಟ್ವಾಳ: ಗುಬ್ಬಚ್ಚಿಗೂಡು ಜಾಗೃತಿ ಅಭಿಯಾನದ ರೂವಾರಿನಿತ್ಯಾನಂದ ಶೆಟ್ಟಿಯವರು ಬಂಟ್ವಾಳ ತಾಲೂಕಿನ ದ.ಕ.ಜಿ.ಪ.ಹಿ.ಪ್ರಾ ಶಾಲೆ ಪಿಲಿಮೊಗರು ಇಲ್ಲಿ ಗುಬ್ಬಚ್ಚಿಗೂಡು ಅಳಿವಿನಂಚಿನಲ್ಲಿರುವ ಪಕ್ಷಿಸಂಕುಲಗಳ ಉಳಿವಿಗೆ ಸಸ್ಯರಾಶಿಗಳ ಮಹತ್ವ ಜಾಗೃತಿ ಕಾರ್ಯಾಗಾರವನ್ನುಉಚಿತವಾಗಿ ನಡೆಸಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಪ್ರಾತ್ಯಕ್ಷಿಕೆ ಮೂಲಕ ನೀರು, ಆಹಾರಇಡುವ ಕ್ರಮಗಳನ್ನು ವಿವರಿಸಿದರು. ಇದು 262 ನೇ ಉಚಿತ ಕಾರ್ಯಾಗಾರವಾಗಿದೆ. ಪ್ರಭಾರ ಮುಖ್ಯ ಶಿಕ್ಷಕಿ ಪ್ರಭಾವತಿ ಪಿ ಕಾರ್ಯಕ್ರಮ ನಿರೂಪಿಸಿ, ಶಿಕ್ಷಕಿ ಉಷಾ ವಂದಿಸಿದರು.
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
![](https://i0.wp.com/bantwalnews.com/wp-content/uploads/2019/10/bantwalnews.png?w=400&ssl=1)
Be the first to comment on "ಗುಬ್ಬಚ್ಚಿಗೂಡು – ಪಕ್ಷಿಸಂಕುಲ ಉಳಿವಿಗೆ ಜಾಗೃತಿ"