ಕಲ್ಲಡ್ಕ

ಶಾಂತಶ್ರೀ ಪ್ರಶಸ್ತಿಗೆ ರುಕ್ಮಯ ಕಲ್ಲಡ್ಕ ಆಯ್ಕೆ

ರುಕ್ಮಯ ಕಲ್ಲಡ್ಕ

ಬಂಟ್ವಾಳ: ಕಳೆದ ಒಂಭತ್ತು ವರ್ಷಗಳಿಂದ ವಿವಿದ ಕ್ಷೇತ್ರದಲ್ಲಿ ಸಾದನೆ ಮಾಡಿದ ವ್ಯಕ್ತಿಗಳನ್ನು ಗುರುತಿಸಿ ಅವರಿಗೆ ಕಲಾರಂಗದ ಮುಕುಟಮಣಿ ದಿವಂಗತ ಶಾಂತಾರಂ ಕಲ್ಲಡ್ಕ ಹೆಸರಿನಲ್ಲಿ ನೀಡುವ ಪ್ರತಿಷ್ಟಿತ ಶಾಂತಶ್ರೀ ಪ್ರಶಸ್ತಿಗೆ ಸಂಪ್ರದಾಯಬದ್ದ ದೈವನರ್ತಕರಾದ ರುಕ್ಮಯ ನಲಿಕೆ ಅವರನ್ನು ಆಯ್ಕೆ ಮಾಡಲಾಗಿದೆ.

ಕುಶಲ ಚೆಂಡೆ

ಉತ್ಸವದ ಸಮಯ ಊರಿನಲ್ಲಿ ಸಾದನೆ ಮಾಡಿರುವ ವ್ಯಕ್ತಿಗಳನ್ನು ಗುರುತಿಸಿ ಅವರಿಗೆ ಗ್ರಾಮ ಗೌರವ ನೀಡಲಾಗುವುದು ಬಾರಿಯ ಗ್ರಾಮ ಗೌರವ ಪುರಸ್ಕಾರಕ್ಕೆ 31 ಬಾರಿ ರಕ್ತದಾನ ಮಾಡಿದ ಕುಶಲ ಚೆಂಡೆ ಅವರನ್ನು ಆಯ್ಕೆ ಮಾಡಲಾಗಿದೆ.

ಜಾಹೀರಾತು

ಶ್ರೀ ಶಾರದ ಸೇವಾ ಪ್ರತಿಷ್ಠಾನ ಕಲ್ಲಡ್ಕ ಆಶ್ರಯದಲ್ಲಿ ಜರುಗುವ 46ನೇ ವರ್ಷದ ಶ್ರಿ ಶಾರದ ಪೂಜಾ ಮಹೋತ್ಸವದ ಮೂರನೇ ದಿನ ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಗೌರವಾನ್ವಿತ ಅತಿಥಿ ಅಭ್ಯಾಗತರ ಸಮಕ್ಷಮದಲ್ಲಿ ಪ್ರಶಸ್ತಿ ಮತ್ತು ಗ್ರಾಮಗೌರವವನ್ನು ಪ್ರಧಾನ ಮಾಡಲಾಗುವುದೆಂದು ಪ್ರತಿಷ್ಠಾನದ ಪ್ರಕಟಣೆ ತಿಳಿಸಿದೆ.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.