ರಾಷ್ಟ್ರೀಯ ಸೇವಾ ಯೋಜನೆ ಕಾರ್ಮೆಲ್ ಕಾಲೇಜು, ಮೊಡಂಕಾಪು, ತಾಲೂಕು ಪಂಚಾಯತ್ ಬಂಟ್ವಾಳ, ದಕ್ಷಿಣ ಕನ್ನಡ ಜಿಲ್ಲಾ ಯುವಜನ ಒಕ್ಕೂಟ ಮಂಗಳೂರು ಸಂಯುಕ್ತ ಆಶ್ರಯದಲ್ಲಿ “ನನ್ನ ಮಣ್ಣು ನನ್ನ ದೇಶ ” ಅಮೃತ ಕಳಶ ಯಾತ್ರೆ ಕಾರ್ಯಕ್ರಮವು ಕಾಲೇಜಿನ ಮೈದಾನದಲ್ಲಿ ಜರುಗಿತು.
ಕಾರ್ಯಕ್ರಮದಲ್ಲಿ ಕಾರ್ಮೆಲ್ ಕಾಲೇಜು ಪ್ರಾಂಶುಪಾಲರಾದ ವಂ|ಭ| ಡಾ ಲತಾ ಫೆರ್ನಾಂಡಿಸ್ ಎ ಸಿ, ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ವಿಜೇತ, ರಾಜ್ಯ ಯುವಜನ ಒಕ್ಕೂಟ ಪ್ರಧಾನ ಕಾರ್ಯದರ್ಶಿ ಸುರೇಶ್ ರೈ ಸೂಡಿಮುಳ್ಳು, ಜಿಲ್ಲಾ ತರಬೇತುದಾರ ಶ್ರೀಕಾಂತ್ ಪೂಜಾರಿ ಬಿರಾವು, ಪ್ರಮುಖರಾದ ಸುಬ್ರಹ್ಮಣ್ಯ ಕರಂಬಾರು, ನಿಧಿಶ್ ಗುರುಪ್ರಿಯ ಕಾಮತ್, ವಿಶ್ವನಾಥ ಶಾಂಭವಿ ಎಸ್ ರಾವ್, ಚಂದ್ರಾವತಿ, ಪ್ರಶಾಂತ್, ಮುರಳೀಧರ, ಟ್ರೆಸ್ಸಿ ರೋಡ್ರಿಗಸ್, ಮನೋರಂಜನಿ ಉಪಸ್ಥಿತರಿದ್ದರು.
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
![](https://i0.wp.com/bantwalnews.com/wp-content/uploads/2019/10/bantwalnews.png?w=400&ssl=1)
Be the first to comment on "ನನ್ನ ಮಣ್ಣು, ನನ್ನ ದೇಶ – ಕಾರ್ಮೆಲ್ ಕಾಲೇಜಿನ ಮೈದಾನದಲ್ಲಿ ಕಾರ್ಯಕ್ರಮ"