ದೇಂತಡ್ಕ ವನದುರ್ಗಾ ದೇವಸ್ಥಾನದಲ್ಲಿ ಅ.15ರಿಂದ 24 ರ ವರೆಗೆ ಶರನ್ನವರಾತ್ರಿ ಮಹೋತ್ಸವ ಜರಗಲಿದೆ. ಈ ಸಂದರ್ಭದಲ್ಲಿ ಭಜನ್ ಸಂಧ್ತಾ ಯಕ್ಷಗಾನ ಬಯಲಾಟ, ಭರತನಾಟ್ಯ, ತಾಳಮದ್ದಳೆ ಮೊದಲಾದ ಧಾರ್ಮಿಕ ಮತ್ತು ಸಾಂಸ್ಕೃತಿಕ ವೈವಿಧ್ಯ ಜರಗಲಿದೆ. ರಾಮಚಂದ್ರಾಪುರ ಶ್ರೀ ರಾಘವೇಶ್ವರ ಸ್ವಾಮೀಜಿ ಅವರ ಅನುಗ್ರಹದಲ್ಲಿ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ್ ತಂತ್ರಿಗಳ ಮಾರ್ಗದರ್ಶನದಲ್ಲಿ ಉತ್ಸವ ಆಯೋಜನೆ ಮಾಡಲಾಗಿದೆ ಎಂದು ದೇವಸ್ಥಾನದ ವನದುರ್ಗಾ ಟ್ರಸ್ಟ್ ನ ಮ್ಯಾನೇಜಿಂಗ್ ಟ್ರಸ್ಟಿ ಜತ್ತನಕೋಡಿ ಸುಂದರ ಭಟ್ ಮತ್ತು ನವರಾತ್ರಿ ಉತ್ಸವ ಸಮಿತಿ ಅಧ್ಯಕ್ಷ ಆಂಗರಾಜೆ ಈಶ್ವರ ಜೋಯಿಸ ತಿಳಿಸಿದ್ದಾರೆ.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ಅಕೌಂಟ್ ನಂಬ್ರ ಹೀಗಿದೆ. For Online Transaction: Account Name: Harish M G, Bank: Karnataka bank Account No: 0712500100982501 IFSC Code: KARB0000071 ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ
Be the first to commenton "ದೇಂತಡ್ಕ: ಶರನ್ನವರಾತ್ರಿ ಮಹೋತ್ಸವ"
Be the first to comment on "ದೇಂತಡ್ಕ: ಶರನ್ನವರಾತ್ರಿ ಮಹೋತ್ಸವ"