ಬಂಟ್ವಾಳ: ಬಂಟ್ವಾಳದ ಸ್ಪರ್ಶ ಕಲಾ ಮಂದಿರದಲ್ಲಿ ಅಕ್ಟೋಬರ್ 18ರ ಬುಧವಾರ ಸಂಜೆ 6ರಿಂದ 9ರವರೆಗೆ ಶ್ರೀ ಇಡಗುಂಜಿ ಮಹಾಗಣಪತಿ ಯಕ್ಷಗಾನ ಮಂಡಳಿ ಕೆರೆಮನೆ (ರಿ) ವತಿಯಿಂದ ಸೀತಾಪಹರಣ ಎಂಬ ಪಾರ್ತಿಸುಬ್ಬ ವಿರಚಿತ ಯಕ್ಷಗಾನ ಪ್ರದರ್ಶನ ನಡೆಯಲಿದೆ. ಅಭಿರುಚಿ ಜೋಡುಮಾರ್ಗ ಅವರು ಕಾರ್ಯಕ್ರಮವನ್ನು ಪ್ರಸ್ತುತಪಡಿಸಲಿದ್ದಾರೆ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಇಡಗುಂಜಿ ಮೇಳದ ಕಲಾವಿದರಿಂದ ಬಂಟ್ವಾಳದಲ್ಲಿ 18ರಂದು ‘ಸೀತಾಪಹರಣ’ ಯಕ್ಷಗಾನ ಪ್ರದರ್ಶನ"
Be the first to comment on "ಇಡಗುಂಜಿ ಮೇಳದ ಕಲಾವಿದರಿಂದ ಬಂಟ್ವಾಳದಲ್ಲಿ 18ರಂದು ‘ಸೀತಾಪಹರಣ’ ಯಕ್ಷಗಾನ ಪ್ರದರ್ಶನ"