ಬಂಟ್ವಾಳ: ಬಂಟ್ವಾಳ ತಾಲೂಕು ಆಡಳಿತ ಸೌಧದಲ್ಲಿ ಆಯುಧ ಪೂಜೆ ನೆರವೇರಿಸಲಾಯಿತು. ತಹಸೀಲ್ದಾರ್ ಎಸ್.ಬಿ.ಕೂಡಲಗಿ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು. ಉಪತಹಸೀಲ್ದಾರ್ ಗಳಾದ ನವೀನ್ ಬೆಂಜನಪದವು, ದಿವಾಕರ ಮುಗುಳ್ಯ, ನರೇಂದ್ರನಾಥ ಮಿತ್ತೂರು, ರಾಷ್ಟ್ರೀಯ ಹಬ್ಬಗಳ ವಿಷಯ ನಿರ್ವಾಹಕ ವಿಷುಕುಮಾರ್ ಸಹಿತ ಪ್ರಮುಖರು, ವಿವಿಧ ಇಲಾಖೆಗಳ ಸಿಬಂದಿ ಉಪಸ್ಥಿತರಿದ್ದರು.