ಬಂಟ್ವಾಳ: ರೋಟರಿ ಕ್ಲಬ್ ಬಂಟ್ವಾಳ ಇದರ ಆಶ್ರಯದಲ್ಲಿ ಎ.ಬಿ.ಶೆಟ್ಟಿ ಸ್ಮಾರಕ ದಂತ ವಿದ್ಯಾಲಯ ಇದರ ಸಹಭಾಗಿತ್ವದೊಂದಿಗೆ ದಂತ ಉಚಿತ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ ಅ.31 ರಂದು ಬೆಳಿಗ್ಗೆ 9 ರಿಂದ ಬಿ.ಸಿ.ರೋಡಿನ ರೋಟರಿ ಕ್ಲಬ್ ಸಭಾಂಗಣದಲ್ಲಿ ನಡೆಯಲಿದೆ. ಸಾರ್ವಜನಿಕರು ಈ ಶಿಬಿರದ ಪ್ರಯೋಜನ ಪಡೆದುಕೊಳ್ಳುವಂತೆ ರೋಟರಿ ಕ್ಲಬ್ ಬಂಟ್ವಾಳದ ಅಧ್ಯಕ್ಷ ಪ್ರಕಾಶ್ ಬಾಳಿಗ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
![](https://i0.wp.com/bantwalnews.com/wp-content/uploads/2019/10/bantwalnews.png?w=400&ssl=1)
Be the first to comment on "ಅ.31: ಬಂಟ್ವಾಳ ರೋಟರಿ ಕ್ಲಬ್ ಆಶ್ರಯದಲ್ಲಿ ದಂತ ಉಚಿತ ತಪಾಸಣೆ, ಚಿಕಿತ್ಸಾ ಶಿಬಿರ"