ವಿಟ್ಲ

ವಿಟ್ಲ ಸಮುದಾಯ ಆಸ್ಪತ್ರೆಗೆ ಶಾಸಕ ಅಶೋಕ್ ರೈ ಭೇಟಿ: ವ್ಯವಸ್ಥೆಯ ಪರಿಶೀಲನೆ

ವಿಟ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ಶಾಸಕ ಅಶೋಕ್ ರೈ ಅವರು ಭೇಟಿ ನೀಡಿ ಆಸ್ಪತ್ರೆಯ ವ್ಯವಸ್ಥೆಯ ಬಗ್ಹೆ ಪರಿಶೀಲನೆ ನಡೆಸಿದರು. ಆಸ್ಪತ್ರೆಯಲ್ಲಿ ಹೆರಿಗೆ ತಜ್ಞರ ಕೊರತೆ ಇರುವ ಕಾರಣ‌ ವಿಟ್ಲ ಭಾಗದ ಜನತೆಗೆ ಸಮಸ್ಯೆಯಾಗಿದೆ.‌ಹಲವು ವರ್ಷಗಳಿಂದ ಇಲ್ಲಿ ಹೆರಿಗೆ ತಜ್ಞರನ್ನುನೇಮಕ ಮಾಡಿಲ್ಲ. ಗ್ರಾಮೀಣ ಭಾಗದ ಜನತೆಗೆ ಇದರಿಂದ ತುಂಬಾ ಸಮಸ್ಯೆಯಾಗುತ್ತಿರುವ ಬಗ್ಗೆ ಶಾಸಕರ ಗಮನಕ್ಕೆ ತರಲಾಯಿತು.

ಜಾಹೀರಾತು

ಡಯಾಲಿಸಿಸ್ ಕೇಂದ್ರ ಪ್ರಾರಭಮಾಡುವಂತೆ   ಮನವಿ ಸಲ್ಲಿಸಲಾಯಿತು.ಸಮುದಾಯ ಕೇಂದ್ರದ ವೈದ್ಯೆ ಡಾ.ವೇದಾವತಿ, ಆರೋಗ್ಯ ರಕ್ಷಾ ಸಮಿತಿ‌ಸದಸ್ಯರಾದ ಅಬ್ದುಲ್ ರಹಿಮಾನ್, ಅಸ್ಮಾ, ಹಸೈನಾರ್,ಕರುಣಾಕರ್ , ಲತಾವೇಣಿ, ಡಾ. ಐ ಎ ಶೆಟ್ಡಿ, ಜಲಜಾಕ್ಷಿ ಲಯನ್ಸ್ ಕ್ಲಬ್ ಅಧ್ಯಕ್ಣ ವಿಟ್ಲ, ನಗರ ಕಾಂಗ್ರೆಸ್ ಅಧ್ಯಕ್ಣ ಶ್ರೀನಿವಾಸ್ ಶೆಟ್ಟಿ ಕೊಲ್ಯ  ಮಹಮ್ಮದ್ ಇಕ್ಬಾಲ್ ಉಪಸ್ಥಿತರಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts