ಸ್ಟುಡೆಂಟ್ ಫಾರ್ ಡೆವಲಪ್ಮೆಂಟ್ ವತಿಯಿಂದ PLOG AND WALK

ಜಾಹೀರಾತು

 

ಜಾಹೀರಾತು

ಸ್ಟುಡೆಂಟ್ ಫಾರ್ ಡೆವಲಪ್ಮೆಂಟ್ ವತಿಯಿಂದ ಪ್ಲೋಗ್ ಅಂಡ್ ವಾಕ್ ಅಭಿಯಾನ ಬಂಟ್ವಾಳ ತಾಲೂಕಿನ ಕಾರಿಂಜೇಶ್ವರ ದೇವಸ್ಥಾನದಲ್ಲಿ ನಡೆಯಿತು.ನಾನಾ ಕಾಲೇಜುಗಳಿಂದ 32 ವಿದ್ಯಾರ್ಥಿಗಳು ಸ್ವಯಂಸೇವಕರಾಗಿ ಭಾಗವಹಿಸಿದರು, ದೇವಸ್ಥಾನದ ಆವರಣವನ್ನು ಪ್ಲಾಸ್ಟಿಕ್ ಹಾಗೂ ಇತರೆ ತ್ಯಾಜ್ಯ ವಸ್ತುಗಳನ್ನು ಸಂಗ್ರಹಿಸಿ ಸ್ವಚ್ಛಗೊಳಿಸಲಾಯಿತು. ದೇವಾಲಯದ ಆಡಳಿತ ಸಮಿತಿಯ ಚಂದ್ರಶೇಖರ್ ಶೆಟ್ಟಿ ಮತ್ತು ಪ್ರವೀಣ್ ಪೂಜಾರಿ ಈ ಅಭಿಯಾನದಲ್ಲಿ ಸಕ್ರಿಯವಾಗಿ ಭಾಗವಹಿಸಿ ಯಶಸ್ವಿಗೊಳಿಸಿದರು. ಸ್ಟೂಡೆಂಟ್ಸ್ ಫಾರ್ ಡೆವಲಪ್ಮೆಂಟ್ ನ ಪ್ರಮುಖರಾದ ನಿಶಾನ್ ಆಳ್ವ ಕಾವೂರು, ನಿಶ್ಚಿತ್ ಬಂಟ್ವಾಳ ಹಾಗೂ ಕ್ಯಾತ್ ಶೆಟ್ಟಿ ಅವರು ಉಪಸ್ಥಿತರಿದ್ದರು.

ಜಾಹೀರಾತು

“Plog and Walk” Drive by Students for Development Org(SFD) Leaves a Lasting Impact at Karinjeshwara Temple. 

In a commendable effort towards environmental conservation and community involvement, Students for Development Organization (SFD) Mangalore Division organized a “Plog and Walk” drive to Karinjeshwara Temple in Bantwal Taluk. The event witnessed the enthusiastic participation of 32 student volunteers from various colleges, who gathered at the temple at 8:30 am to embark on this meaningful initiative.

The day commenced with a special Pooja dedicated to Lord Shiva, setting a spiritual tone for the proceedings. Following the religious ceremony, the official drive commenced, focusing on cleaning the pathway from the top of the Shiva temple down. The student volunteers actively collected plastic waste and various other debris, ensuring the temple surroundings were restored to their pristine condition.

ಜಾಹೀರಾತು

The drive not only aimed at physical cleanliness but also included an awareness campaign urging the public not to litter and to be mindful of the local fauna, particularly the monkeys in the area. The volunteers emphasized the importance of responsible waste disposal to prevent harm to both the environment and the animals.

The success of the event was bolstered by the tremendous support received from the temple administration. Chandrashekhar Shetty and Praveen Poojary, representing the temple administration, actively participated in the drive, demonstrating a shared commitment to the cause.

Prominent figures from the community were also in attendance, including Pramukhs Nishan Alva Kavoor, Nischith Bantwal, and Kyath Shetty, who added their voices to the campaign for a cleaner and more sustainable environment.

ಜಾಹೀರಾತು

The “Plog and Walk” drive at Karinjeshwara Temple stands as a testament to the power of collective action and community involvement in fostering positive change. SFD and its dedicated student volunteers have not only contributed to the cleanliness of the temple surroundings but have also raised awareness about the need for responsible waste management

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಸ್ಟುಡೆಂಟ್ ಫಾರ್ ಡೆವಲಪ್ಮೆಂಟ್ ವತಿಯಿಂದ PLOG AND WALK"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*