ಪ್ರಮುಖ ಸುದ್ದಿಗಳು

ಬೋರ್ ವೆಲ್ ಲಾರಿ ಡಿಕ್ಕಿ, ಕಂಬಳ ನೋಡಿ ವಾಪಸಾಗುತ್ತಿದ್ದ ಮಂಗಳೂರಿನ ಇಬ್ಬರು ಮೃತ್ಯುವಶ

ಕಂಬಳ ನೋಡಿ ಹಿಂದಿರುಗುತ್ತಿದ್ದ ಇಬ್ಬರು ದಕ್ಷಿಣ ಕನ್ನಡ ಜಿಲ್ಲೆಯವರು ಬೋರ್ ವೆಲ್ ಲಾರಿಯೊಂದು ಡಿಕ್ಕಿಯಾಗಿ ಸಾವನ್ನಪ್ಪಿದ ಘಟನೆ ಕುಣಿಗಲ್ ಸಮೀಪ ನಡೆದಿದೆ.

ಜಾಹೀರಾತು

ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ. ರಾಜ್ಯ ಹೆದ್ದಾರಿ 33ರಲ್ಲಿ ಘಟನೆ ನಡೆದಿದ್ದು, ಕೊತ್ತಗೆರೆ ಹೋಬಳಿ ಚಿಗಣಿಪಾಳ್ಯ ಗ್ರಾಮದ ಬಳಿ ಭಾನುವಾರ ಮುಂಜಾನೆ ಈ ಘಟನೆ ಸಂಭವಿಸಿದೆ.

ಜಾಹೀರಾತು

ಮಂಗಳೂರು ಬಜಪೆ ಮೂಲದ ಕಿಶನ್ಶೆಟ್ಟಿ (20) ದಕ್ಷಿಣ ಕನ್ನಡ ಜಿಲ್ಲೆ ಭಟ್ರತೋಟ ಗ್ರಾಮದ ಫಿಲಿಪ್ನೇರಿ ಲೋಬೋ (32) ಸಾವನ್ನಪ್ಪಿದವರು.ನಿತೀಶ ಭಂಡಾರಿ, ಪ್ರೀತಿ ಲೋಬೊ, ಹರೀಶ್ ಎಂಬವರು ತೀವ್ರ ಗಾಯಗಳೊಂದಿಗೆ ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ