ಬಂಟ್ವಾಳ ಡಿ.ವೈ.ಎಸ್.ಪಿ.ಯಾಗಿ ಎಸ್.ವಿಜಯಪ್ರಸಾದ್ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಪ್ರತಾಪ್ ಸಿಂಗ್ ರಾಠೋಡ್ ಅವರು ಬೆಂಗಳೂರು ಲೋಕಾಯುಕ್ತಕ್ಕೆ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ತೆರವಾದ ಸ್ಥಾನಕ್ಕೆ ವಿಜಯಪ್ರಸಾದ್ ಅವರನ್ನು ನೇಮಕಗೊಳಿಸಿ ಆದೇಶಹೊರಡಿಸಿತ್ತು.
ಜಾಹೀರಾತು
ಮೂಲತಃ ಉಡುಪಿ ಜಿಲ್ಲೆಯ ಸಾಲಿಗ್ರಾಮವಾಗಿದ್ದು, ರಾಜ್ಯದ ಪ್ರಮುಖ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸಿದ ಅನುಭವ ಹೊಂದಿರುವ ಅವರು, ಲೋಕಾಯುಕ್ತ, ಕಾರ್ಕಳ ಠಾಣೆ ಡಿ.ವೈ.ಎಸ್.ಪಿ.ಯಾಗಿ ಕೆಲಸ ಮಾಡಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬಂಟ್ವಾಳ ಡಿವೈಎಸ್ಪಿ ವಿಜಯಪ್ರಸಾದ್ ಅಧಿಕಾರ ಸ್ವೀಕಾರ"