ಬಂಟ್ವಾಳ ಡಿ.ವೈ.ಎಸ್.ಪಿ.ಯಾಗಿ ಎಸ್.ವಿಜಯಪ್ರಸಾದ್ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಪ್ರತಾಪ್ ಸಿಂಗ್ ರಾಠೋಡ್ ಅವರು ಬೆಂಗಳೂರು ಲೋಕಾಯುಕ್ತಕ್ಕೆ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ತೆರವಾದ ಸ್ಥಾನಕ್ಕೆ ವಿಜಯಪ್ರಸಾದ್ ಅವರನ್ನು ನೇಮಕಗೊಳಿಸಿ ಆದೇಶಹೊರಡಿಸಿತ್ತು.
ಮೂಲತಃ ಉಡುಪಿ ಜಿಲ್ಲೆಯ ಸಾಲಿಗ್ರಾಮವಾಗಿದ್ದು, ರಾಜ್ಯದ ಪ್ರಮುಖ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸಿದ ಅನುಭವ ಹೊಂದಿರುವ ಅವರು, ಲೋಕಾಯುಕ್ತ, ಕಾರ್ಕಳ ಠಾಣೆ ಡಿ.ವೈ.ಎಸ್.ಪಿ.ಯಾಗಿ ಕೆಲಸ ಮಾಡಿದ್ದರು.
ಮನುಷ್ಯ ಮನುಷ್ಯನ ನಡುವಿನ ವಿಶ್ವಾಸವೃದ್ಧಿಗೆ ಇಫ್ತಾರ್ ಕೂಟ: ರಮಾನಾಥ ರೈ (more…)