ಮಂಗಳೂರು: ಮಂಗಳೂರು ಪುರಭವನದಲ್ಲಿ ಜರುಗಿದ ಯುವವಾಹಿನಿ ಸಂಸ್ಥೆಯ ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಆಮಂತ್ರಣ ಪತ್ರಿಕೆಯನ್ನು ರಂಗಭೂಮಿ ನಿರ್ದೇಶಕ ವಿಜಯ್ ಕುಮಾರ್ ಕೊಡಿಯಾಲ್ಬೈಲ್ ಬಿಡುಗಡೆಗೊಳಿಸಿದರು ಈ ಸಂದರ್ಭದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ರಾಜೇಶ್ ಬಿ, ಪ್ರಧಾನ ಕಾರ್ಯದರ್ಶಿ ಕುಸುಮಕರ್ ಕುಂಪಲ ಉಪಾಧ್ಯಕ್ಷರಾದ ಹರೀಶ್ ಕೆ ಪೂಜಾರಿ ಲೋಕೇಶ್ ಕೋಟ್ಯಾನ್ ಕೂಳೂರು, ಸಂಘಟನಾ ಕಾರ್ಯದರ್ಶಿ ನಯನ ಸುರೇಶ್ ಬಂಟ್ವಾಳ ಘಟಕದ ಅಧ್ಯಕ್ಷರಾದ ಹರೀಶ್ ಕೋಟ್ಯಾನ್ ಕುದನೆ ಕಾರ್ಯದರ್ಶಿ ನಿಕೇಶ್ ಕೋಟ್ಯಾನ್ ಕಲ್ಲಡ್ಕ ಉಪಾಧ್ಯಕ್ಷರಾದ ದಿನೇಶ್ ಸುವರ್ಣ ರಾಯಿ ವಾರ್ಷಿಕ ಸಮಾವೇಶದ ಸಹಸಂಚಾಲಕರದ ರಾಜೇಶ್ ಸುವರ್ಣ, ಸಲಹೆಗಾರರದ, ಟಿ ಶಂಕರ್ ಸುವರ್ಣ ಹಾಗೂ ಕೋಶಾಧಿಕಾರಿ ಸುನೀಲ್ ರಾಯಿ ಉಪಸ್ಥಿತರಿದ್ದರು.
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
![](https://i0.wp.com/bantwalnews.com/wp-content/uploads/2019/10/bantwalnews.png?w=400&ssl=1)
Be the first to comment on "ಯುವವಾಹಿನಿ 36ನೇ ವಾರ್ಷಿಕ ಸಮಾವೇಶ ಆಮಂತ್ರಣ ಪತ್ರಿಕೆ ಬಿಡುಗಡೆ"