ಬಂಟ್ವಾಳ

ಬಂಟ್ವಾಳ ಶ್ರೀ ತಿರುಮಲ ವೆಂಕಟರಮಣ ಸ್ವಾಮಿ ದೇವಸ್ಥಾನದಲ್ಲಿ ಶ್ರೀ ಲಕ್ಷದೀಪೋತ್ಸವ

ಜಾಹೀರಾತು

ಬಂಟ್ವಾಳ ಶ್ರೀ ತಿರುಮಲ ವೆಂಕಟರಮಣ ಸ್ವಾಮಿ ದೇವಸ್ಥಾನದಲ್ಲಿ ಶ್ರೀ ಲಕ್ಷದೀಪೋತ್ಸವ ಕಾರ್ಯಕ್ರಮ ನಡೆಯಿತು. ಶನಿವಾರ ಬೆಳಗ್ಗೆ ಮಹಾ ನೈವೇದ್ಯ, ಮಂಗಳಾರತಿ, ಹತ್ತು ಸಮಸ್ತರ  ಪ್ರಾರ್ಥನೆ ಬಳಿಕ ಶ್ರೀ ದೇವರು ವನಕ್ಕೆ ಚಿತ್ರೈಸುವ ಕಾರ್ಯಕ್ರಮ ನಡೆದು, ಮಧ್ಯಾಹ್ನ ಧಾತ್ರಿಹವನ, ಶ್ರೀದೇವರಿಗೆ ಪಂಚಾಮೃತ ಅಭಿಷೇಕ, ಮಹಾ ನೈವೇದ್ಯ, ಪೂರ್ಣಾಹುತಿ, ಮಂಗಳಾರತಿ, ಪ್ರಸಾದ ವಿತರಣೆ, ರಾತ್ರಿ ಪಟ್ಟದ ದೇವರಿಗೆ ಪೂಜೆ, ವನದಲ್ಲಿ ದೀಪ ನಮಸ್ಕಾರ, ರಾತ್ರಿ ಪೂಜೆ, ಉತ್ಸವ ಆರಂಭಗೊಂಡಿತು., ಶ್ರೀ  ದೇವರು ಸಣ್ಣ ಶಾಲೆಗೆ ಚಿತ್ತೈಸಿ ಪೂಜೆ , ಬಳಿಕ ಸಣ್ಣ ಗುರ್ಜಿಯಲ್ಲಿ ಪೂಜೆ , ಶ್ರೀ  ಹನುಮಂತ ದೇವಸ್ಥಾನದಲ್ಲಿ ಪೂಜೆ, ದೊಡ್ಡ  ಗುರ್ಜಿಯಲ್ಲಿ  ಚಿತ್ತೈಸುವ ಪೂರ್ವಕವಾಗಿ ಶ್ರೀ  ಗುರು ಗಣಪತಿ ಪೂಜೆ,  ದ್ವಾರ  ಪೂಜೆ,   ಪಂಚ ಫಲದಾನ ಮುಹೂರ್ತ  ನಿರೀಕ್ಷಣೆ ನಂತರ ಶ್ರೀ  ದೇವರು ದೊಡ್ಡ ಗುರ್ಜಿಯಲ್ಲಿ ಚಿತ್ತೈಸುವುದು , ಶ್ರೀ  ದೇವರಿಗೆ  ಪ್ರಸನ್ನ  ಪೂಜೆ, ಹತ್ತು  ಸಮಸ್ತರಿಗೆ ಪ್ರಸಾದ, ಲಕ್ಷ ಆರತಿ ಸೇವೆ, ಶ್ರೀ ಮಹಮ್ಮಾಯ ದೇವಸ್ಥಾನದಲ್ಲಿ  ಪೂಜೆ, ಶ್ರೀ  ಕಾಶೀಮಠದಲ್ಲಿ  ಪೂಜೆ ಬಳಿಕ  ಶ್ರೀ ದೇವರು  ಸಿಂಹಾಸನಕ್ಕೆ  ಚಿತ್ರೈಸುವ ಪ್ರಕ್ರಿಯೆಗಳು ನಡೆಯಿತು.ಭಾನುವಾರ ಮರುದೀಪೋತ್ಸವ ಕಾರ್ಯಕ್ರಮಗಳು ನಡೆಯಿತು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts